ಪೂಜಾರಹಳ್ಳಿ: ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ.!

Listen to this article

ವಿಜಯನಗರ: ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂದು ಗ್ರಾಮ ಪಂಚಾಯಿತಿ ವತಿಯಿಂದ ಶಾಲೆಯಲ್ಲಿ ಪ್ರತಿಯೊಂದು ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶಿಲ್ಪ-ಬಸಣ್ಣ ಅವರು ಮಾತನಾಡಿ ವಿದ್ಯಾರ್ಥಿಗಳು ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಬೇಕು, ಪ್ರತಿಯೊಂದು ಕೊಠಡಿಗಳಿಗೆ ಸ್ಯಾನಿಟೈಸರ್ ಮಾಡಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ, ಯಾವುದೇ ಭಯ ಭೀತಿಯಿಲ್ಲದೇ ಪರೀಕ್ಷೆಯನ್ನು ಎದುರಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರುಗಳು, ಗ್ರಾ.ಪಂ ಸಿಬ್ಬಂದಿ ವರ್ಗದವರು, ಹಾಗೂ ಪೂಜಾರಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು..

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend