ಗೋವಿಂದ ಗಿರಿ ಗ್ರಾಮದ ಅಂಗನವಾಡಿ A ಕೇಂದ್ರ ಹಾಗೂ B ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ…!!!

Listen to this article

20ನೇ ವಾರ್ಡಿನ ಗೋವಿಂದ ಗಿರಿ ಗ್ರಾಮದ ಅಂಗನವಾಡಿ A ಕೇಂದ್ರ ಹಾಗೂ B ಕೇಂದ್ರದಲ್ಲಿ ಗಾಂಧಿ ಜಯಂತಿ. ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ 20ನೇ ವಾರ್ಡ್ ಗೋವಿಂದಗಿರಿ ತಾಂಡದ ಗ್ರಾಮದ ಅಂಗನವಾಡಿ -A ಕೇಂದ್ರ ಹಾಗೂ-B ಕೇಂದ್ರದಲ್ಲಿ ಅದ್ದೂರಿಯಾಗಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಅಂಗನವಾಡಿ ಪುಟಾಣಿಗಳಿಂದ ಡ್ಯಾನ್ಸ್ ಹಾಗೂ ಇನ್ನಿತರೆ ಆಟಗಳನ್ನು ಆಡಿ ಖುಷಿಪಟ್ಟರು ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಮತ್ತು ಕಾರ್ಯಕರ್ತರು ಮಕ್ಕಳ ಸೋಶಿಯಲ್ ಮೀಡಿಯಾ ಬಾಲಾಜಿ ನಾಯಕ್ ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend