ಹೊಸಹಳ್ಳಿ ನಾಡಕಚೇರಿಯಲ್ಲಿ ‘ ಮಡಿವಾಳ ಮಾಚಿದೇವ’ ಜಯಂತಿ ಆಚರಣೆ…!!!

Listen to this article

ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ ಹೋಬಳಿ ಹೊಸಹಳ್ಳಿ ನಾಡಕಚೇರಿಯಲ್ಲಿ ‘ ಮಡಿವಾಳ ಮಾಚಿದೇವ’ ಜಯಂತಿ ಅಂಗವಾಗಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ..
ಹೊಸಹಳ್ಳಿ ಕಂದಾಯ ಪರಿಕ್ಷಕರಾದ ಎನ್ಎ ತಿಪ್ಪೇಸ್ವಾಮಿ ನವರು ನೆರವೇರಿಸಿ ಮಾತನಾಡಿ , ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರ ಗಣ್ಯ ಬಳಗದಲ್ಲಿ ‘ ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುತ್ತಾರೆ ಎಂದು ನುಡಿದರು .

ಆಶಾಪಾಶವ ಬಿಟ್ಟಡೇನಯ್ಯಾ
ರೋಷಪಾಶವ ಬಿಡದನ್ನಕ್ಕರ
ರೋಷಪಾಶವ ಬಿಟ್ಟಡೇನಯ್ಯಾ
ಮಾಯಾಪಾಶವ ಬಿಡದನ್ನಕ್ಕರ
ಇಂತೀ ತ್ರಿವಿಧಪಾಶವ ಹರಿದು
ನಿಜನಿಂದ ಲಿಂಗೈಕ್ಯರ ತೋರಾ ಕಲಿದೇವರದೇವಾ. ಎಂದು ನುಡಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಹೊನ್ನೂರಪ್ಪ.,ಸುರೇಶ್, ಮಾರಪ್ಪ
ಯರ್ರಿಸ್ವಾಮಿ. ಬಸವರಾಜ ಹುಡೇ ಗುಂಡಯ್ಯ .ಗ್ರಾಮಲೆಕ್ಕಾಧಿಕಾರಿಗಳ ಆದ ಶ್ರೀನಿವಾಸ ಕೊಂಡಿ, ಸಂಪ್ರೀತಾ.
ಡಾಟಾ ಎಂಟ್ರಿ ಆಪರೇಟರ್ ಗಳಾ ರಮೇಶ್ ನಾಗೇಶ್ ,ಮಂಜುನಾಥ ಅಗ್ರಹಾರ , , ಗ್ರಾಮ ಸಹಾಯಕರಾದ ತಳವಾರ ಬೋರಪ್ಪ, ಮುಂತಾದವರು. ಪ್ರಮುಖರು ಉಪಸ್ಥಿತರಿದ್ದರು…..

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend