ಸಚಿವರಾದ ಎಂ.ಬಿ ಪಾಟೀಲ್ ಪ್ರವಾಸ ಕಾರ್ಯಕ್ರಮ…!!!

Listen to this article

ಸಚಿವರಾದ ಎಂ.ಬಿ ಪಾಟೀಲ್ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಜೂನ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಜೂನ್ 03ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಜಿಲ್ಲೆಯಿಂದ ನಿರ್ಗಮಿಸಿ ಮಧ್ಯಾಹ್ನ 12-30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಗವಿಮಠಕ್ಕೆ ಭೇಟಿ ನೀಡುವರು. ಬಳಿಕ 1.30ಕ್ಕೆ ಕುಷ್ಟಗಿ ಮಾರ್ಗವಾಗಿ ಇಲಕಲ್ ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ವರದಿ. ಚನ್ನಬಸವರಾಜ್ ಕಳ್ಳಿಮರದ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend