ಆರೋಗ್ಯ ಇಲಾಖೆ ಕಾರ್ಯಕ್ರಮಕ್ಕೆ ಬೀದಿ ನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ…!!!

Listen to this article

ಆರೋಗ್ಯ ಇಲಾಖೆ ಕಾರ್ಯಕ್ರಮಕ್ಕೆ ಬೀದಿ ನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಹಾಡು ಮತ್ತು ಡ್ರಾಮಾ ಡಿವಿಜನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾವಣಿ ಆಗಿರುವ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಕಲಾತಂಡಗಳಿಂದ ಕನಿಷ್ಠ ಆರರಿಂದ ಎಂಟು ಜನ ಕಲಾವಿದರು ಇರಬೇಕು ಈ ಪೈಕಿ ಇಬ್ಬರು ಮಹಿಳಾ ಕಲಾವಿದರು ಇರುವುದು ಕಡ್ಡಾಯ ಕಲಾ ತಂಡದವರು ಸಂಗೀತ ಸಲಕರಣೆಗಳನ್ನು ಹಾಗೂ ಸಮವಸ್ತ್ರ ಹೊಂದಿರಬೇಕು ಜಿಲ್ಲೆಗೆ ಮಾತ್ರ ಆಯ್ಕೆ ಮಾಡಲಾಗುವುದು ಆಸಕ್ತ ಆಹಾರ ಬೀದಿ ನಾಟಕ ತಂಡಗಳು ತಮ್ಮ ತಂಡದ ಸಂಪೂರ್ಣ ವಿವರ ಕಲಾವಿದರ ವಿವರ ಅನುಭವ ದಾಖಲೆಗಳ ಸಹಿತ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆಡಳಿತ ಭವನ ಕೊಪ್ಪಳ ಇವರಿಗೆ ಆಗಸ್ಟ್ 14ರ ಒಳಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಿದ ಕಲಾತಂಡಗಳಿಗೆ ಆಗಸ್ಟ್ 17ರ ಬೆಳಗ್ಗೆ 10.30 ಕ್ಕೆ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗುತ್ತದೆ ಅರ್ಜಿ ಸಲ್ಲಿಸಿದ ಕಲಾತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಜಿಲ್ಲಾಮಟ್ಟದ ಆಯ್ಕೆ ಸಮಿತಿಯಲ್ಲಿ ನಾಲ್ಕು ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ ಆಸಕ್ತ ಬೀದಿ ನಾಟಕ ಕಲಾತಂಡಗಳು ನಿಗದಿತ ಅವಧಿ ಒಳಗೆ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ವರದಿ. ಸಂಗೀತ ಕೊಪ್ಪಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend