ಅಂದಾಜು ಬೆಳಗಿನ ಅಷ್ಟ ಸಮಿತಿಯನ್ನು ಕರಾರುಕ್ಕಾಗಿ ನಡೆಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಸೂಚನೆ…!!!

Listen to this article

ಅಂದಾಜು ಬೆಳಗಿನ ಅಷ್ಟ ಸಮಿತಿಯನ್ನು ಕರಾರುಕ್ಕಾಗಿ ನಡೆಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ನಿರ್ದೇಶನ

ಕೊಪ್ಪಳ ಜಿಲ್ಲಾಧ್ಯಂತ ಅಂದಾಜು ಬೆಳಗಿನ ನಡೆಯಬೇಕು ಈ ಹಿನ್ನೆಲೆಯಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಡೀಕರಣ ಪ್ರತಿಕ್ರಿಯೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಎಂದು ಜಿಲ್ಲಾಧಿಕಾರಿಗಳಾದ ನಲಿನ ಅತುಲರವರು ಹೇಳಿದರು
2023 24ನೇ ಸಾಲಿನಲ್ಲಿ ಬರ ನಿರ್ವಹಣೆ ಕುರಿತಂತೆ ನಿಗದಿತ ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಮತ್ತು ದೃಢೀಕರಣ ಗ್ರೌಂಡ್ ಕ್ಲಿಪ್ಪಿಂಗ್ ಸಂಬಂಧ ಬೆಳೆ ಸಮೀಕ್ಷೆ ಕೈಗಳು ಬಗ್ಗೆ ಹಾಗೂ ಈ ಆಡಳಿತ ಇಲಾಖೆಯಿಂದ ತಯಾರಿಸಲಾಗಿರುವ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್ ನಿರ್ವಹಣೆ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತ ಆಗಸ್ಟ್ 25ರಂದು ನಡೆಸಿದ ವಿಡಿಯೋ ಸಂವಾದ ಬೆಳೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ನೀಡಿದ ಸೂಚನೆಯಂತೆ ಜಿಲ್ಲಾಧ್ಯಕ್ಷ ಎಲ್ಲಾ ಕಡೆಗಳಲ್ಲಿ ಅಂದಾಜು ಬೆಳೆ ಹಾನಿ ಸಮೀಕ್ಷೆಯನ್ನು ನಿಖರವಾಗಿ ನಡೆಸಲು ಮುತ್ತು ಅರ್ಜಿ ವಹಿಸಬೇಕು ಎಂದು ಅವರು ಕಂದಾಯ ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗೆ ಸೂಚಿಸಿದರು ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿ ತಿಳಿಸಿದ ಹಾಗೆ ಬರ ಪರಿಸ್ಥಿತಿ ಉದ್ಭವಿಸುವ ತಾಲೂಕುಗಳಲ್ಲಿ ಶೇಕಡ ಹತ್ತರಷ್ಟು ಗ್ರಾಮಗಳನ್ನು ನಿಯಮನುಸಾರ ಗುರುತಿಸಬೇಕು ಈ ಗ್ರಾಮಗಳಲ್ಲಿ ಬೆಳೆಯುವ ಪ್ರಮುಖ ಬೆಳೆಗಳನ್ನು ಹಾಗೂ ಪ್ರತಿ ಬೆಳೆಯ ೫ ಸೈಟ್ಸ್ ಗಳನ್ನು ಗುರುತಿಸಬೇಕು ಈ ಕ್ಷೇತ್ರ ಪರಿಶೀಲನೆ ಹಾಗೂ ದೃಡೀಕರಣ ಗ್ರೌಂಡ್ ಫ್ರೂಟಿಂಗ್ ಸ್ಮಾರ್ಟ್ ಫೋನ್ ಆಧಾರಿತ ಅಪ್ಲಿಕೇಶನ್ ಬಳಸಿ ನಡೆಸಬೇಕು ಎನ್ನುವ ನಿಯಮ ಪಾಲನೆ ಮಾಡಬೇಕು ಕೊಪ್ಪಳ ಜಿಲ್ಲಾಧ್ಯಂತ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಯು ಅಚ್ಚುಕಟ್ಟಾಗಿ ನಡೆಸಲು ಆಯ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಮೇಲ್ವಿಚಾರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು ಈ ಆಡಳಿತ ಇಲಾಖೆಯಿಂದ ತರಬೇತಿ ಪಡೆದ ಮಾಸ್ಟರ್ ಟ್ರೈನರ್ ಗಳು ಪ್ರತಿಕ್ರಿಯೆ ಬಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರಿಯಾಗಿ ಮಾಹಿತಿ ನೀಡಬೇಕು ಮಾಸ್ಟರ್ ಟ್ರೇನರ್ ಗಳಿಂದ ತರಬೇತಿ ಪಡೆದ ಸಮೀಕ್ಷಾ ತಂಡದವರು ಆಗಸ್ಟ್ 28 ರಿಂದ ಆಗಸ್ಟ್ 31ರವರೆಗೆ ಕಾರ್ಯಕ್ಷೇತ್ರಕ್ಕೆ ತೆರಳಿ ಸಮೀಕ್ಷೆ ನಡೆಸಿ ಅದರ ಬಗ್ಗೆ ವರದಿ ಮಾಡಬೇಕು ಸಂಬಂಧಿಸಿದ ಇಲಾಖೆಗಳಿಂದ ದುಡಿಕರಿಸಲ್ಪಟ್ಟ ಮಾಹಿತಿಯನ್ನು ಪಡೆದು ಕ್ರೂಢೀಕರಿಸಿ ದೃಢೀಕೃತ ದಾಖಲಾತಿಗಳನ್ನು ಕಂದಾಯ ಇಲಾಖೆಗೆ ಸಲ್ಲಿಸಲಾಗುವುದೆಂದು ಅವರು ತಿಳಿಸಿದರು

ತಹಶೀಲ್ದಾರಗಳಿಗೆ ಸೂಚನೆ…
ಕ್ಷೇತ್ರ ಪರಿಶೀಲನ ಮತ್ತು ದೃಢೀಕರಣ ಗ್ರೌಂಡ್ ಫ್ರೂಟಿಂಗ್ ಪ್ರಕ್ರಿಯೆಯು ಜಿಲ್ಲಾಧ್ಯಂತ ಎಲ್ಲಾ ತಾಲೂಕುಗಳಲ್ಲಿ ಅಚ್ಚುಕಟ್ಟಾಗಿ ನಡೆಯುವಂತಹ ಆಗಬೇಕು ಈ ಹಿನ್ನೆಲೆಯಲ್ಲಿ ತಾಲೂಕು ಆರು ಸಮೀಕ್ಷಾ ತಂಡಗಳನ್ನು ರಚಿಸಿ ತಂಡದ ಕಾರ್ಯ ವೈಖರಿಯ ಅವರಿಗೆ ಮನವರಿಕೆ ಮಾಡಲು ತಹಶೀಲ್ದಾರಗಳ ಹಂತದಲ್ಲಿ ಸಭೆಗಳನ್ನು ನಡೆಸಬೇಕು ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು ಒಂದರಿಂದ ಆಗಸ್ಟ್ 24ರ ವರೆಗೆ ಗಂಗಾವತಿ ತಾಲೂಕಿನಲ್ಲಿ ವಾಡಿಕೆ ಮಳೆಯೊ 2515 ಮಿಲಿಮೀಟರ್ ಇದ್ದು ವಾತ್ಸವವಾಗಿ 372 ಮಿಲಿಮೀಟರ್ ಸುರಿದು ಶೇಕಡ 20ರಷ್ಟು ಕೊಪ್ಪಳ ತಾಲೂಕಿನಲ್ಲಿ ವಾಡಿಕೆ ಮಳೆ 238 ಮಿಲಿಮೀಟರ್ ಇದ್ದು ವಾತ್ಸವವಾಗಿ 274 ಮಿಲಿಮೀಟರ್ ಸುರಿದು ಕುಷ್ಟಗಿ ತಾಲೂಕಿನಲ್ಲಿ ವಾಡಿಕೆ ಮಳೆ 195 ಮಿಲಿ ಮೀಟರ್ ಇದ್ದು ವಾತ್ಸವವಾಗಿ 106 ಮಿಲಿಮೀಟರ್ ಸುರಿದು ತಾಲೂಕಿನಲ್ಲಿ ವಾಡಿಕೆ ಮಳೆ 210m ಇದ್ದು ವಾಸ್ತವವಾಗಿ 149 ರಷ್ಟು ಕಾರಟಗಿ ತಾಲೂಕಿನಲ್ಲಿ ವಾಸವಾಗಿ ಅಂದರೆ 38 ಮಿಲಿ ಮೀಟರ್ ಸುರಿದು ಶೇಕಡ 30ರಷ್ಟು ಕನಕಗಿರಿ ತಾಲೂಕಿನಲ್ಲಿ ವಾಡಿಕೆ ಮಳೆ 178 ಮಿಲಿ ಮೀಟರ್ ಇದ್ದು ವಾಸ್ತವವಾಗಿ 136 ಮಿಲಿ ಮೀಟರ್ ಸುರಿದು ಶೇಕಡ 23 ರಷ್ಟು ಅದೇ ರೀತಿ ಜಿಲ್ಲಾಧ್ಯಕ್ಷ ವಾಡಿಕೆ ಮಳೆ 212 ಮಿಲಿಮೀಟರ್ ಇದ್ದು ವಾತ್ಸವವಾಗಿ 165 ಮಿಟರ ಶೇಕಡ 22ರಷ್ಟು ಮಳೆ ಕೊರತೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರಶಪ್ಪ ಅವರು ಸಭೆಗೆ ತಿಳಿಸಿದರು 2023 24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕೊಪ್ಪಳ ಕುಷ್ಟಗಿ ಯಲಬುರ್ಗಾ ಕುಕುನೂರು ಗಂಗಾವತಿ ಕಾರಟಗಿ ಕನಕಗಿರಿ ತಾಲೂಕುಗಳಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ ಮೂರು ಲಕ್ಷ 8000 ಹೆಕ್ಟರ್ ಕ್ಷೇತ್ರದ ಪೈಕಿ 2,83,287 ಹೆಕ್ಟರ್ ಕ್ಷೇತ್ರದ ಪ್ರದೇಶದಲ್ಲಿ ಬಿತ್ತನೆಯಾಗಿದೆ 364 ಎಕ್ಟರ್ ಪ್ರದೇಶದಲ್ಲಿ ಭತ್ತ ಒಂದು ಲಕ್ಷ ರೂ.15,315 ಆಕ್ಟರ್ ಪ್ರದೇಶದಲ್ಲಿ ಮೆಕ್ಕೆಜೋಳ 56148 ಆಕ್ಟರ್ ಪ್ರದೇಶದಲ್ಲಿ ಸಜ್ಜೆ 1995 ಪ್ರದೇಶದಲ್ಲಿ ತೊಗರಿ 2006 35 ಹೆಕ್ಟರ್ ಪ್ರದೇಶದಲ್ಲಿ ಶೇಂಗಾ 13,120 ಹೆಕ್ಟರ್ ಪ್ರದೇಶದಲ್ಲಿ ಹತ್ತಿ ಬೆಳೆಸಲಾಗಿದೆ ಇದೇ ರೀತಿ ಇನ್ನಿತರ ಬೆಳೆಗಳನ್ನು ಸಹ ಬಿತ್ತನೆ ಮಾಡಲಾಗಿದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಕೊಪ್ಪಳ ತಾಸಿಲ್ದಾರ ವಿಠಲ ಚೋಗಲ ಸೇರಿದಂತೆ ಖುಷಿ ತೋಟಗಾರಿಕೆ ರೇಷ್ಮೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು…

ವರದಿ,ಸಂಗೀತ ಪಾಟೀಲ್ ಕೊಪ್ಪಳ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend