ಗುಂಡುಮುಣುಗು ಗ್ರಾಮಪಂಚಾಯಿತಿ ಅಧ್ಯಕ್ಷ, ಹಾಗೂ ಉಪಾಧ್ಯಕ್ಷರ ಸ್ಥಾನ ಅವಿರೋಧವಾಗಿ ಆಯ್ಕೆ…

Listen to this article

ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ 3. 2. 2021 ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು ಗುಂಡುಮುಣುಗು ಗ್ರಾಮ ಪಂಚಾಯಿತಿ.*
ತಾಲೂಕಿನ ಗುಂಡುಮುಣುಗು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು
ಅಧ್ಯಕ್ಷರಾಗಿ. ಡಿ ಲಕ್ಷ್ಮಿ( ಸಾಮಾನ್ಯ ಮಹಿಳೆ) ಹಾಗೂ ಉಪಾಧ್ಯಕ್ಷರಾಗಿ ಶ್ರೀ ಮಾರಣ್ಣ( ಅನುಸೂಚಿತ ಜಾತಿ) ಇವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣೆ ಅಧಿಕಾರಿಗಳಾದ ಶ್ರೀ ವಾಮದೇವ ಕೊಳ್ಳಿ( ಸಹಾಯಕ ಕೃಷಿ ನಿರ್ದೇಶಕರು ಕೂಡ್ಲಿಗಿ) ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ ರತ್ನಮ್ಮ ಪ್ರಕಾಶ್. ಗುರು ಬಸವರಾಜ್ ಸಹಾಯಕ ಕೃಷಿ ಅಧಿಕಾರಿ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಭರತ್ ಕುಮಾರ್. ನೂತನವಾಗಿ ಆಯ್ಕೆಯಾದ ಗುಂಡುಮುಣುಗು ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಕಾನಹೊಸಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸಾರ್ವಜನಿಕರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend