ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ…!!!

Listen to this article

ಗೋಪನಹಳ್ಳಿ ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ.
ದಿನಾಂಕ: 23-09-2022 ರಂದು 9:30am ರಿಂದ 12.am ಗಂಟೆವರೆಗೆ ಗೋಪನಹಳ್ಳಿ ಗ್ರಾಮ ಪಂಚಾಯತ್ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ವಯಸ್ಸು :18 ರಿಂದ 30 ಒಳಗೆ ಇರಬೇಕು.
ವಿದ್ಯಾರ್ಹತೆ: ಕನಿಷ್ಟ ಹತ್ತನೇ ತರಗತಿ ಪಾಸ್ ಆಗಿರಬೇಕು.( S.S.L.C, P.U.C,I.T.I ಇತರೆ..)
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಗೆ ಸಂಪರ್ಕಿಸ ಬಹುದು.
ದೂರವಾಣಿ ಸಂಖ್ಯೆ:
8296595549. 9035109420..

ವರದಿ.ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend