ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!!!

Listen to this article

ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ,ಮೇ.28:
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2021ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ) ಹುದ್ದೆಗಳು ಸೇರಿ ಒಟ್ಟು 3533 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಮೇ 25 ರಿಂದ ಜೂನ್ 25 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆ ಮತ್ತು ಇನ್ನಿತರೆ ಸಂಪೂರ್ಣ ಮಾಹಿತಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ http://recruitment.ksp.gov.in ಅನ್ನು ವೀಕ್ಷಿಸಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend