ಚಳ್ಳಕೆರೆ :-ತಾಲ್ಲೂಕು ಪಂಚಾಯಿತಿಯ ಅದ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಶಾಸಕರಿಂದ ಬೀಳ್ಕೊಡುಗೆ…!!!

Listen to this article

ತಾಲ್ಲೂಕು ಪಂಚಾಯಿತಿಯ ಅದ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಶಾಸಕರಿಂದ ಬೀಳ್ಕೊಡುಗೆ

ಚಳ್ಳಕೆರೆ ತಾಲ್ಲೂಕುಪಂಚಾಯಿತಿ ಸದಸ್ಯರಿಗೆ 5 ವರ್ಷಗಳ ಕಾರ್ಯ ಅವಧಿಯನ್ನು ಪೂರ್ಣಗೊಳಿಸಿ ಚಳ್ಳಕೆರೆ ತಾಲೂಕು ಅಭಿವೃದ್ಧಿಗೆ ತಮ್ಮದೆಯಾದ ಕೊಡುಗೆ ನೀಡಿರುವ “ಚಳ್ಳಕೆರೆ ತಾಲೂಕು ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರುಗಳಿಗೆ ಚಳ್ಳಕೆರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಈ ಬೀಳ್ಕೊಡಿಗೆ ಸಮಾರಂಭದಲ್ಲಿ ಪಾಲ್ಗೊಂಡ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು, ತಾಲೂಕು ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರನ್ನು ಸನ್ಮಾನಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳಾದ ಕೃಷಿ ಜಂಟಿ ನಿರ್ದೇಶಕರಾದ ರಮೇಶ್ ಕುಮಾರ್ ತಾಲೂಕು ಪಂಚಾಯಿತಿ ಸದಸ್ಯರುಗಳು ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend