ಚಿತ್ರದುರ್ಗ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ: ಸರಳ ಆಚರಣೆ…!!!

Listen to this article

ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ: ಸರಳ ಆಚರಣೆ

ಚಿತ್ರದುರ್ಗ:ಚಿತ್ರದುರ್ಗ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಶ್ರೀ ಅಗ್ನಿಬನ್ನಿರಾಯಸ್ವಾಮಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.


ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಚಿತ್ರದುರ್ಗ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಗ್ನಿಬನ್ನಿರಾಯಸ್ವಾಮಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು…

ವರದಿ. ಪ್ರದೀಪ್, ಚಿತ್ರದುರ್ಗ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend