ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಭೇಟಿ, ಪರಿಶೀಲನೆ…!!!

Listen to this article

ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಭೇಟಿ, ಪರಿಶೀಲನೆ…
ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಭಾನುವಾರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ರಸ್ತೆಯ ಕೆಳಗಳಹಟ್ಟಿ, ತುರವನೂರು ರಸ್ತೆ ಸೇರಿದಂತೆ ಇತರೆ ಸ್ಥಳಗಳಲ್ಲಿ ಸ್ಥಾಪಿಸಿರುವ ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರು ಭೇಟಿ ನೀಡಿ, ಖುದ್ದು ವಾಹನಗಳ ತಪಾಸಣೆ ನಡೆಸಿದರು…

ವರದಿ. ಪ್ರದೀಪ್, ಚಿತ್ರದುರ್ಗ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend