ಧಾರವಾಡ ಐದು ಜನ ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ ದಿವ್ಯ ಪ್ರಭು…!!!

Listen to this article

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ
ನಾಲ್ಕನೇಯ ದಿನ; ಐದು ಜನ ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ ದಿವ್ಯ ಪ್ರಭು

ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗೆ ನಾಲ್ಕನೇಯ ದಿನವಾದ ಇಂದು (ಏ.17) ಐದು ಜನ ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಡಾ.ಗುರಪ್ಪ.ಎಚ್.ಇಮ್ರಾಪೂರ, ಶಿವಪುತ್ರಪ್ಪ ಶ್ಯಾಮರಾವ್ ಪಾಟೀಲ, ಶಕೀಲ್ ಅಹ್ಮದ ದೊಡವಾಡ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಾಗಪ್ಪ ಕರೆನ್ನವರ, ಪ್ರೌಟೀಸ್ಟ್ ಬ್ಲಾಕ್ ಇಂಡಿಯಾ ಪಕ್ಷದಿಂದ ವಿನೋದ ದಶರಥ ಘೋಡಕೆ ಅವರು ನಾಮಪತ್ರ ಸಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ….

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend