ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ…!!!

Listen to this article

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಧಾರವಾಡ:ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು  ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ, ಅವರು ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿ, ನಮಿಸಿದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಗೋಪಾಲ್ ಬ್ಯಾಕೋಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಮುಖಂಡರು, ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು….

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend