ಭಾರತ ಕ್ರಿಕೆಟ್‌ ತಂಡದ ಆಟಗಾರ ರಿಷಭ್‌ ಪಂತ್‌ ಕಾರು ಅಪಘಾತ ಗಂಭೀರ ಗಾಯ…!!!

Listen to this article

ಭಾರತ ಕ್ರಿಕೆಟ್‌ ತಂಡದ ಆಟಗಾರ ರಿಷಭ್‌ ಪಂತ್‌ ಇಂದು ಬೆಳಗ್ಗೆ ದೆಹಲಿ-ಡೆಹ್ರಾಡೂನ್‌ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ತಲೆ ಮತ್ತು ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಗೂ

ಬೆನ್ನಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.

ಪಂತ್‌ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಅಪಘಾತದ ಬಳಿಕ ತೆಗೆಯಲಾದ ಚಿತ್ರದಲ್ಲಿ ಪಂತ್‌ ಅವರಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿದೆ. ಪಂತ್‌ ಅವರ ತಲೆಗೆ ಬ್ಯಾಂಡೇಜ್‌ ಹಾಕಲಾದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ.

ವರದಿ, ನ್ಯೂಸ್ ಬ್ಯುರೋ ಎಚ್ಚರಿಕೆ

 

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend