ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆ: ಅಂತಿಮ ಮತದಾರರ ಪಟ್ಟಿ ಪ್ರಕಟ…!!!

Listen to this article

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2021ರ ಸಂಬಂಧ ಜುಲೈ  09 ರಂದು ನಿಗದಿತ ಸ್ಥಳಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಕರಡು ಮತದಾರರ ಪಟ್ಟಿಯನ್ನು  ಜೂನ್ 28 ರಂದು ನಿಗದಿತ ಸ್ಥಳಗಳಲ್ಲಿ ಪ್ರಚುರಪಡಿಸಲಾಗಿತ್ತು. ಈ ಮತದಾರರ ಪಟ್ಟಿಗಳಲ್ಲಿ ಮತದಾರರ ಹೆಸರು, ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೆ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ  ಆ ಬಗ್ಗೆ ಆಕ್ಷೇಪಣೆಗಳನ್ನು ಜುಲೈ 01 ರೊಳಗೆ ಸಲ್ಲಿಸಲು ಸೂಚಿಸಲಾಗಿತ್ತು.

ವರದಿ.ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend