ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ: ವೇದಿಕೆ ಸಜ್ಜು…!!!

Listen to this article

ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ: ವೇದಿಕೆ ಸಜ್ಜು

ಬಳ್ಳಾರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಮಾ.11 ರಂದು ನಡೆಯುವ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಂಡಿದೆ.


ಮಾ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮೋಕಾ ರಸ್ತೆಯ ಸುವರ್ಣ ಇಂಟರ್ ನ್ಯಾಷನಲ್ ಸ್ಕೂಲ್ ಮೈದಾನದ ಆವರಣದಲ್ಲಿ ನಡೆಯುವ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಫಲಾನುಭವಿಗಳು, ಸಾರ್ವಜನಿಕರು ಪಾಲ್ಗೊಳ್ಳಲು ಅಗತ್ಯ ಬಸ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆಯೂ ಜಿಲ್ಲಾಡಳಿತವು ಮಾಡಿದೆ.
ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆಯೂ ಜಿಲ್ಲಾ ಪೊಲೀಸ್ ಇಲಾಖೆಯು ಕೈಗೊಂಡಿದೆ.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಫಲಾನುಭವಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೋರಿದ್ದಾರೆ….

 

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend