ಬಳ್ಳಾರಿ :ಲೋಕಸಭೆ ಸಾರ್ವತ್ರಿಕ ಚುನಾವಣೆ; ಕಂಟ್ರೋಲ್ ರೂಂ ಆರಂಭ…!!!

Listen to this article

ಲೋಕಸಭೆ ಸಾರ್ವತ್ರಿಕ ಚುನಾವಣೆ; ಕಂಟ್ರೋಲ್ ರೂಂ ಆರಂಭ

ಬಳ್ಳಾರಿ,:
ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವ ಸಂಬಂಧ ಸಾರ್ವಜನಿಕರ ದೂರು-ದುಮ್ಮಾನಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.


ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ 08392-277100 ಮತ್ತು 1950 ಕರೆ ಮಾಡಿ ತಿಳಿಸಿಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend