ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 134 ನೇ ಜಯಂತಿ: ಸರಳ ಆಚರಣೆ…!!!

Listen to this article

ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 134 ನೇ ಜಯಂತಿ: ಸರಳ ಆಚರಣೆ

ಬಳ್ಳಾರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಕಾರ್ಯಕ್ರಮವನ್ನು ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂUವಾಗಿ ಮಾದರಿ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಏ.14 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಮೊದಲನೇ ಗೇಟ್ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್.ಕೆ.ಹೆಚ್ ಅವರು ತಿಳಿಸಿದ್ದಾರೆ…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend