ರಾಜ್ಯದಲ್ಲಿ ದ್ವಿತೀಯ PUC ಫಲಿತಾಂಶ ಪ್ರಕಟ ಇಲ್ಲಿದೆ ನೋಡಿ ರಾಜ್ಯದಲ್ಲಿ ಯಾವ ಜಿಲ್ಲೆಗೆ ಯಾವ ಸ್ಥಾನ…!!!

Listen to this article

ಕೆಎಸ್ ಇಎಬಿ ಅಧ್ಯಕ್ಷ ಡಾ. ರಾಮಚಂದ್ರನ್ ಸುದ್ದಿಗೋಷ್ಠಿಯಲ್ಲಿ ಇಂದು ದ್ವಿತೀಯ ಪಿಯುಸಿಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಒಒಟ್ಟು 61 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 5,24, 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾವಿಭಾಗದಲ್ಲಿ 1,34, 876 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 61.22 ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 75.89 ರಷ್ಟು ಫಲಿತಾಂಶ ಬಂದರೆ, ವಿಜ್ಞಾನ ವಿಬಾಗದಲ್ಲಿ 2,07,087 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 85.71 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಬೆಂಗಳೂರಿನ ಜಯನಗರ ಕಾಲೇಜಿನ ತಬಸ್ಸುಮ್ 600 ಕ್ಕೆ 593 ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯ 600 ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600 ಕ್ಕೆ 596 ಅಂಕ ಪಡೆದು ಕೌಶಿಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಇಲ್ಲಿದೆ ಮಾಹಿತಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ -2023 ಪರಿಶೀಲಿಸುವುದು ಹೇಗೆ?

karresults.nic.in ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ.

ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

ಒಮ್ಮೆ ಮಾಡಿದ ನಂತರ, ಸಬ್ಮಿಟ್ ಮೇಲೆ .

ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.

ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.

ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ…

ವರದಿ. ಎಚ್ಚರಿಕೆ ಕನ್ನಡ ನ್ಯೂಸ್ ವರದಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend