ನೂತನ ಶಾಸಕರಾಗಿ,ಎಚ್. ಕೆ. ಪಾಟೀಲ್, ಹಾಗೂ ಕೃಷ್ಣಬೈರೇಗೌಡರವರಿಂದ ಪ್ರಮಾಣ ವಚನ ಸ್ವೀಕಾರ…!!!

Listen to this article

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.

ನೂತನ ಸಚಿವರಾಗಿ ಹೆಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಸೇರಿದಂತೆ 24 ಸಚಿವರು ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಕಾಂಗ್ರೆಸ್ ಶಾಸಕರು, ನೂತನ ಸಚಿವರ ಕುಟುಂಬ ಸದಸ್ಯರು, ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು…

ವರದಿ. ಎನ್. ಕಲಾವತಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend