ಅಲೋಕ್ ಕುಮಾರ್ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ…!!!

Listen to this article
    • ಬೆಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಅವರನ್ನು ಪೊಲೀಸ್ ಮಹಾನಿರ್ದೇಶಕರು, ಸಂಚಾರ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಮೇಲ್ದರ್ಜೆಗೇರಿಸಿದ ಖಾಲಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
    • ಬೆಂಗಳೂರು ಆಡಳಿತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದರೆಗೂ ಬೆಂಗಳೂರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
    • ಬೆಂಗಳೂರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾಗಿ ಆರ್. ಹಿತೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ವರೆಗೂ ಬೆಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
  • ಬೆಂಗಳೂರು ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೌಮೇಂದು ಮುಖರ್ಜಿ ಅವರನ್ನು ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ವರೆಗೂ ಬೆಂಗಳೂರು ಆಡಳಿತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend