ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟ,ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!!!

Listen to this article

ಲೋಕಸಭೆ ಚುನಾವಣೆಗೆ (Lokasabha election) ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ. ಇನ್ನು ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.ಇಲ್ಲಿದೆ ನೋಡಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ..

  • ತುಮಕೂರು ವಿ ಸೋಮಣ್ಣ
  • ಮೈಸೂರು ಯಾದ್‌ವೀರ್‌
  • ದ. ಕನ್ನಡ ಬ್ರೀಜೇಶ್ ಚೌಟ
  • ಬೆಂಗಳೂರು ಗ್ರಾಮಾಂತರ : ಸಿ.ಎನ್‌ ಮಂಜುನಾಥ್‌
  • ಬೆಂಗಳೂರು ಕೇಂದ್ರ -ಪಿ.ಸಿಮೋಹನ್‌
  • ಬೆಂಗಳೂರು ದ: ತೇಜಸ್ವಿ ಸೂರ್ಯ
  • ಬೆಂಗಳೂರು ಉತ್ತರ; ಶೋಭಾ
  • ದಾವಣಗೆರೆ: ಗಾಯತ್ರಿ ಸಿದ್ದೇಶ್ವರ
  • ವಿಜಯಪುರ: ರಮೇಶ್‌ ಜಿಗಜಿಗಣಿ
  • ಹಾವೇರಿ: ಮಾಜಿ ಸಿಎಂ ಬಸವರಾಜಬೊಮ್ಮಾಯಿ
  • ಧಾರವಾಡ: ಪ್ರಹ್ಲಾದ್‌ ಜೋಶಿ
  • ಚಿಕ್ಕೋಡಿ-ಅಣ್ಣ ಸಾಹೇಬ್‌ ಜೊಲ್ಲೆ
  • ಬಾಗಲಕೋಟೆ-ಪಿ.ಸಿ ಗೌದ್ದಿಗೆಗದ್ದರ್‌
  • ಕಲಬುರಗಿ-ಉಮೇಶ್‌ ಜಾಧವ್‌
  • ಬೀದರ್‌ -ಭಗಂವಂಥ್‌ ಕೂಬ
  • ಕೊಪ್ಪಳ-ಬಸವರಾಜ ಕ್ಯಾವತರ್‌
  • ಬಳ್ಳಾರಿ ಶ್ರೀರಾಮುಲು
  • ಉಡುಪಿ-ಚಿಕ್ಕಮಗಳೂರು-ಕೋಟಾ ಶ್ರೀನಿವಾಸ
  • ಚಾಮರಾಜನಗರ-ಎಸ್‌ ಬಾಲರಾಜ್‌… ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend