IPL ಗೆದ್ದ ಗುಜರಾತ್ ಟೈಟಾನ್…!!!

Listen to this article

ಅಹಮದಾಬಾದ್‌ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನಲ್ಲಿ ( IPL 2022) ಗುಜರಾತ್‌ ಟೈಟಾನ್ಸ್‌ ತಂಡ (Gujarat Titans) ರಾಜಸ್ಥಾನ ತಂಡವನ್ನು ಸೋಲಿಸುವ ಮೂಲಕ ಚೊಚ್ಚಲ ಐಪಿಎಲ್‌ನಲ್ಲೇ ಟ್ರೋಫಿಯನ್ನು ಜಯಿಸಿದ ಸಾಧನೆಯನ್ನು ಮಾಡಿದೆ. ಗುಜರಾತ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ಪಡೆ ಭರ್ಜರಿ ಗೆಲುವು ದಾಖಲಿಸಿದೆ..

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend