ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಹಲವಾರು ಕಾಂಗ್ರೆಸ್ ನಾಯಕರಿಂದ ಶುಭಾಶಯಗಳನ್ನು ಕೋರಿದರು…!!!

Listen to this article

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ರವರು ಭಾಗವಹಿಸಿ, ಶುಭ ಕೋರಿದರು.

ಈ ಸಮಯದಲ್ಲಿ ಚುನಾವಣೆ ಮುಖ್ಯಸ್ಥರಾದ ಶ್ರೀ ಮಧುಸೂದನ್ ಮಿಸ್ತ್ರಿ ಅವರು ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು. ಅಧಿನಾಯಕಿ ಶ್ರೀಮತಿ Sonia Gandhi , ರಾಷ್ಟ್ರ ನಾಯಕ ಶ್ರೀ Rahul Gandhi , ಪ್ರಧಾನ ಕಾರ್ಯದರ್ಶಿಗಳಾದ ಶ್ರೀ K.C. Venugopal ಅವರು ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು .

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ್ ಜಾರಕಿಹೊಳಿ ಅವರು, ಶಾಸಕರಾದ ಶ್ರೀ ರಘುಮೂರ್ತಿ ಅವರು ಸೇರಿದಂತೆ ಅನೇಕ ನಾಯಕರು, ಮುಖಂಡರು ಉಪಸ್ಥಿತರಿದ್ದರು .

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend