ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನ ಆಂಗ್ಲ ಮಾಧ್ಯಮ ಶಾಲೆ, ಸಮೀರವಾಡಿಯ ವಿದ್ಯಾರ್ಥಿಗಳು ಆಯ್ಕೆ…!!!

Listen to this article

CBSE ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನ –
ಕೆ ಜೆ ಸೋಮಯ್ಯ ಆಂಗ್ಲ ಮಾಧ್ಯಮ ಶಾಲೆ, ಸಮೀರವಾಡಿಯ ವಿದ್ಯಾರ್ಥಿಗಳು ಆಯ್ಕೆ.

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸಮೀರವಾಡಿಯ ಆಂಗ್ಲ ಮಾಧ್ಯಮ ಶಾಲೆಯ
ವಿದ್ಯಾರ್ಥಿಗಳಾದ ನಿಶಾಂತ್.ಮತ್ತು ಅನೂಪ್ CBSE ರಾಷ್ಟ್ರೀಯ ಮಟ್ಟದ ವಿಜ್ಞಾನ ಪ್ರದರ್ಶನಕೆ ಆಯ್ಕೆಯಾಗಿದ್ದಾರೆ ಮಾರ್ಗದರ್ಶಕ ಶಿಕ್ಷಕ ಮಹೇಶ್ ಆರ್ ಪಾಟೀಲ್ ಹಾಜರಿದ್ದರು…

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend