ಗೋಡೌನ್ ಗಳಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿ: ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್…!!!

Listen to this article

ಗೋಡೌನ್ ಗಳಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿ:
ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್.

ಬಟ್ಟೆ, ದಿನನಿತ್ಯ ಉಪಯೋಗಿಸುವ ಎಲೆಕ್ಟ್ರಾನಿಕ್ ಸರಕು ಹಾಗೂ ಇನ್ನಿತರೆ ವಸ್ತುಗಳನ್ನು ಸಂಗ್ರಹಿಸುವ ಗೋಡೌನ್ ಗಳಲ್ಲಿ ಪರಿಶೀಲನೆ ನಡೆಸಿ ಎಂದು ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್ ಅವರುಗಳು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಸರಕುಗಳ ಸಾಗಾಣಿಕೆ ಸಂದರ್ಭದಲ್ಲಿ ಬಿಲ್ ತಾಳೆ ಮಾಡುತ್ತಿರುವುದು ಸರಿಯಷ್ಠೆ, ಇದರೊಂದಿಗೆ ಗೋಡೌನ್ ಗಳಲ್ಲಿ ಅನರೀಕ್ಷಿತ ದಾಳಿಗಳನ್ನು ನಡೆಸಿ ಎಂದರು…

ವರದಿ. ಸುರೇಶ್ ಮಂಡ್ಯ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend