ಬಹುಗ್ರಾಮ ಕುಡಿಯುವ ನೀರು ಯೋಜನೆ: ಸ್ಥಳ ಪರಿಶೀಲನೆ…!!!

Listen to this article

ಬಹುಗ್ರಾಮ ಕುಡಿಯುವ ನೀರು ಯೋಜನೆ: ಸ್ಥಳ ಪರಿಶೀಲನೆ

ಮಂಡ್ಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಗಾಲ ಗ್ರಾಮದಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ (MVS) ಕಾಮಗಾರಿ ಪರಿಶೀಲನೆ ನಡೆಸಿದರು.

ಈ ಯೋಜನೆಯಲ್ಲಿ ಜಲಧಾರೆ ಯೋಜನೆ-3, WTP.ಯನ್ನು ನಿರ್ಮಾಣ ಮಾಡಲು ಸ್ಥಳದ ಅವಶ್ಯಕತೆ ಇದ್ದು, ಸ್ಥಳ ನೀಡುವಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು…

ವರದಿ. ಸುರೇಶ್, ಮಂಡ್ಯ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend