ಮೊಳಕಾಲ್ಮೂರು: ತಾಲ್ಲೂಕಿನಲ್ಲಿ ಇಂದು 3 ಜನರಿಗೆ ಕೊರೊನಾ ಸೋಂಕು ದೃಢ.!

Listen to this article

ಚಿತ್ರದುರ್ಗ: ಮೊಳಕಾಲ್ಮೂರು/ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಂಪೂರ್ಣವಾಗಿ ಇಳಿಮುಖವಾಗುತ್ತಿಲ್ಲ. ಮೊಳಕಾಲ್ಮೂರು ನಲ್ಲೂ ಸಹ ಪಟ್ಟಣ ಸೇರಿದಂತೆ, ತಾಲ್ಲೂಕಿನಾದ್ಯಂತ ಇಂದು 3 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಯಿಂದ ತಿಳಿದುಬಂದಿದೆ. ಶನಿವಾರ ರಂದು ಜೀರೋ ಆಗಿದ್ದ ಸೋಂಕಿತರ ಸಂಖ್ಯೆ ಮತ್ತೆ ಇಂದು 3 ಜನರಿಗೆ ಸೋಂಕು ಧೃಡ ಪಟ್ಟಿದೆ. ಸೋಂಕಿತರನ್ನು ಮೊಳಕಾಲ್ಮೂರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend