ಮೊಳಕಾಲ್ಮೂರು: ಕರ್ನಾಟಕ ರಾಜ್ಯ ಕಲಾ ಸೈನ್ಯ ನೊಂ ಉದ್ಘಾಟನೆ ಕಾರ್ಯಕ್ರಮ.!!

Listen to this article

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ದಿನಾಂಕ 26 ಫೆಬ್ರವರಿ 2021ರ ಶುಕ್ರವಾರ ಸಂಜೆ 6 ಗಂಟೆಗೆ ಸ್ಥಳ ಜಿ.ಎಂ.ಎಸ್.ಆರ್ ಸ್ಕೂಲ್ ಮೈದಾನದಲ್ಲಿ ನಡೆಯಲಿರುವ “ಕರ್ನಾಟಕ ರಾಜ್ಯ ಕಲಾ ಸೈನ್ಯ, ನೊಂ.” ರಂಗಭೂಮಿ ಕಲಾವಿದರ ನೋವು-ನಲಿವುಗಳು ವೇದಿಕೆ, ಹಾಗೂ ಸಂಘದ ಉದ್ಘಾಟನಾ ಸಮಾರಂಭ, ರಂಗಭೂಮಿ ಸಾಧಕರಿಗೆ ಗೌರವ ಸನ್ಮಾನ ಹಾಗೂ ನಾಟಕ ಪ್ರದರ್ಶನ, ಕಲಾ ಕಾಯಕಯೋಗಿ ಪ್ರಶಸ್ತಿ , ರಂಗ ಕಲಾ ತಿಲಕ ಪ್ರಶಸ್ತಿ, ಸನ್ಮಾನಿತ ಹಾಗೂ ಆಹ್ವಾನಿತ ಕಲಾವಿದರು ಹಾಗೂ ಕರ್ನಾಟಕ ರಾಜ್ಯ ಕಲಾ ಸೈನ್ಯದ ಪದ ಪದಾಧಿಕಾರಿಗಳು ಹಾಗೂ ಪತ್ರಿಕಾ ಬಳಗದವರು, ಮತ್ತು ನಾಟಕ ಪುಸ್ತಕಗಳು ಬಿಡುಗಡೆ, ಕಾರ್ಯಕ್ರಮದಲ್ಲಿ ಇನ್ನು ಹೆಚ್ಚಿನ ಗಣ್ಯಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿ.. ಎಚ್ಚರಿಕೆ ಕ್ರಾಂತಿಕಾರಿ ವಾರಪತ್ರಿಕೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend