ಆಲಖನೂರ್ ಗ್ರಾಮಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಯಿತು…!!!

Listen to this article

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಗ್ರಾಪಂ ಅಖನೂರ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯತಿ ಅಧ್ಯಕ್ಷರು ಶ್ರೀಮತಿ ಸಾತೆವ್ವ ಶಿವಾನಂದ ಪೂಜೇರಿ ರವರು ಸಸಿಗೆ ನೀರುಣಿಸುವ ಮೂಲಕ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು


ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು, ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ಕೂಲಿ ಕಾರ್ಮಿಕರು ಕಾರ್ಯ ನಿರ್ವಹಿಸಿದರು.ಐ ಐ ಸಿ ಸಂಯೋಜಕರು ರಾಯಬಾಗ..

ವರದಿ ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend