ತುರ್ವಿಹಾಳ ಪಟ್ಟಣ ಪಂಚಾಯತಿಯ ಚುನಾವಣೆಯಲ್ಲಿ ಪಕ್ಷೇತರರ ಮಲುಗೈ…!!!

Listen to this article

ಸಿಂಧನೂರು : ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರು ಪ್ರಾಭಲ್ಯ ಮೆರೆದಿದ್ದಾರೆ. ಕಾಂಗ್ರೆಸ್ ನಂತರ 2ನೇ ಸ್ಥಾನ ಪಡೆದುಕೊಂಡಿದೆ .

ತುರ್ವಿಹಾಳ ಪಟ್ಟಣ ಪಂಚಾಯ್ತಿ ಒಟ್ಟು 14 ಸ್ಥಾನಗಳಲ್ಲಿ ಕಾಂಗ್ರೆಸ್ 9, ಪಕ್ಷೇತರ 3, ಬಿಜೆಪಿ 2, ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ತಾಲೂಕಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಗೆಲುವಿನ ಸಿಹಿ ಹಂಚಿ ಸಂಭ್ರಮಸಿದರು.ನಂತರ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ಗಂಡ ಸೋಮನಾಥ ಮಾತನಾಡಿ ರಾಜ್ಯದಲ್ಲಿ ಬಿಜೆಪಿಯ ದುರಾಡಳಿತದಿಂದ ಜನ ಬೇಸತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ತಿರಸ್ಕಾರ ಮಾಡಿ 10ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿಯಾಗಿ ಗೆಲ್ಲಿಸಿದ್ದಕ್ಕೆ ಮತದಾರರಿಗೆ,ಹಾಗೂ ಗೆಲುವಿಗಾಗಿ ಶ್ರಮಿಸಿದ ಎಲ್ಲಾ ಮುಖಂಡರಿಗೆ,ಹಿರಿಯರಿಗೆ ಧನ್ಯವಾದಗಳನ್ನು ತಿಳಿಸಿ, ಗೆಲ್ಲಿಸಿದ ಮತದಾರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು .

ಈ ಸಂದರ್ಭದಲ್ಲಿ ಅಮರೇಶ ಗಾಂದಿನಗರ, ಶೇಖರಪ್ಪ ಗುಂಜಳ್ಳಿ, ಗಣೇಶ ಸಾಸಲಮರಿ, ಪಾಮೇಶ್,ಇನ್ನೂ ಅನೇಕರು ಭಾಗವಸಿದ್ದರು.ಸಿಂಧನೂರು : ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರು ಪ್ರಾಭಲ್ಯ ಮೆರೆದಿದ್ದಾರೆ. ಕಾಂಗ್ರೆಸ್ ನಂತರ 2ನೇ ಸ್ಥಾನ ಪಡೆದುಕೊಂಡಿದೆ .

ತುರ್ವಿಹಾಳ ಪಟ್ಟಣ ಪಂಚಾಯ್ತಿ ಒಟ್ಟು 14 ಸ್ಥಾನಗಳಲ್ಲಿ ಕಾಂಗ್ರೆಸ್ 9, ಪಕ್ಷೇತರ 3, ಬಿಜೆಪಿ 2, ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ತಾಲೂಕಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಗೆಲುವಿನ ಸಿಹಿ ಹಂಚಿ ಸಂಭ್ರಮಸಿದರು.ನಂತರ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ಗಂಡ ಸೋಮನಾಥ ಮಾತನಾಡಿ ರಾಜ್ಯದಲ್ಲಿ ಬಿಜೆಪಿಯ ದುರಾಡಳಿತದಿಂದ ಜನ ಬೇಸತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ತಿರಸ್ಕಾರ ಮಾಡಿ 10ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿಯಾಗಿ ಗೆಲ್ಲಿಸಿದ್ದಕ್ಕೆ ಮತದಾರರಿಗೆ,ಹಾಗೂ ಗೆಲುವಿಗಾಗಿ ಶ್ರಮಿಸಿದ ಎಲ್ಲಾ ಮುಖಂಡರಿಗೆ,ಹಿರಿಯರಿಗೆ ಧನ್ಯವಾದಗಳನ್ನು ತಿಳಿಸಿ, ಗೆಲ್ಲಿಸಿದ ಮತದಾರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು .

ಈ ಸಂದರ್ಭದಲ್ಲಿ ಅಮರೇಶ ಗಾಂದಿನಗರ, ಶೇಖರಪ್ಪ ಗುಂಜಳ್ಳಿ, ಗಣೇಶ ಸಾಸಲಮರಿ, ಪಾಮೇಶ್,ಇನ್ನೂ ಅನೇಕರು ಭಾಗವಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend