ನೋಡೆಲ್ ಅಧಿಕಾರಿಗಳ ನೇಮಕ…!!!

Listen to this article

ನೋಡೆಲ್ ಅಧಿಕಾರಿಗಳ ನೇಮಕ.

ಹವಾಮಾನ ಇಲಾಖೆಯ ಮುನ್ಸೂಚನೆಯೆಂತೆ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಜುಲೈ 17 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಪ್ರವಾಹ ಪೀಡಿತ ಪ್ರದೇಶದಲ್ಲಿ ತುರ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕಾಗಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿ ಎಂದು ನೇಮಿಸಿ ಕಲಬುರ್ಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಆದೇಶ ಹೊರಡಿಸಿದ್ದಾರೆ ನಿಯೋಜಿಸಿದ ಅಧಿಕಾರಿಗಳು ಕೂಡಲೇ ತಮಗೆ ಸಂಬಂಧಪಟ್ಟ ತಾಲೂಕಿನ ಗ್ರಾಮಗಳಲ್ಲಿ ಪ್ರವಾಹದಿಂದ ಜನ ಮತ್ತು ಜಾನುವಾರುಗಳ ಸ್ಥಳಾಂತರ ಪರಿಹಾರ ಕೇಂದ್ರಗಳ ಉಸ್ತುವಾರಿ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ…

ವರದಿ. ಬಸಯ್ಯ ಹಿರೇಮಠ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend