ಅಗಸ್ಟ್ 16 ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ…!!!

Listen to this article

ಅಗಸ್ಟ್ 16 ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ.

ಸಿಂಧನೂರು : ಅಗಸ್ಟ್ 4. ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಒಟ್ಟು 11 ಸರ್ಕಾರಿ ವಿದ್ಯಾರ್ಥಿ ನಿಲಯಗಳಿದ್ದು, ಅದರಲ್ಲಿ 6 ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಗಳು ಮತ್ತು 5 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ನಿರ್ವಹಣೆಯಾಗುತ್ತಿದ್ದು, ಈ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವವರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16.08.2022 ಇರುತ್ತದೆ ಎಂದು ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಇವರು ಪತ್ರಿಕೆ ಹೇಳಿಕೆ ತಿಳಿಸಿರುತ್ತಾರೆ.

ವೆಬ್ ಸೈಟ್ ವಿಳಾಸ :http://shp.karnataka.gov.in/..

ವರದಿ.ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend