ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯ ಕಾರ್ಯಾಗಾರ ಯಶಸ್ವಿ…!!!

Listen to this article

ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯ ಕಾರ್ಯಾಗಾರ ಯಶಸ್ವಿ

ಹೂವಿನಹಡಗಲಿ: ಇಲ್ಲಿನ ಗಂಗಾವತಿ ಪಂಪಪಾತೆಪ್ಪ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲಿ ಸುಲಭವಾಗಿ ಉತ್ತೀರ್ಣರಾಗಲು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಚಾರ್ಯ ಕೋರಿ ಹಾಲೇಶ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಠಿಣ ವಿಷಯವಾಗಿರುವ ಇಂಗ್ಲಿಷ್ ವಿಷಯವನ್ನು ಸುಲಭವಾಗಿ ಉತ್ತೀರ್ಣರಾಗಲು ಇಂಥ ಕಾರ್ಯಾಗಾರಗಳು ಅಗತ್ಯವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮರಿಯಮ್ಮನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಜಂಬೂನಾಥ್ ಇಡೀ ದಿನ ಕಾರ್ಯಾಗಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವ್ಯಾಕರಣವನ್ನು ಸುಲಭವಾಗಿಸಿಕೊಳ್ಳುವ ತಂತ್ರಗಳನ್ನು ನಿರರ್ಗಳವಾಗಿ ಕಳಿಸಿದರು.

ಕಾರ್ಯಕ್ರಮದಲ್ಲಿ ಸಂಚಾಲಕ ಕೆ. ದ್ಯಾಮಜ್ಜ, ಉಪನ್ಯಾಸಕರದ ಶಂಕರ್ ಬೆಟಗೇರಿ, ವಿರೂಪಾಕ್ಷಪ್ಪ ಬಡಿಗೇರ್, ಶಿವಪ್ಪ, ಪ್ರದೀಪ್ ಜೋಶಿ ಹಾಗೂ ದ್ವಿತೀಯ ಪಿಯುಸಿಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇಂಗ್ಲಿಷ್ ಉಪನ್ಯಾಸರಾದ ಪರಶುರಾಮ ನಾಗೋಜಿ, ಅಜರುದ್ದಿನ್ ಮೂಲಿಮನಿ, ವಿಶ್ವನಂದಿನಿ ಗೋಸಾವಿ ಕಾರ್ಯಕ್ರಮ ಸಂಯೋಜಿಸಿದ್ದರು.ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯ ಕಾರ್ಯಾಗಾರ ಯಶಸ್ವಿ

ಹೂವಿನಹಡಗಲಿ: ಇಲ್ಲಿನ ಗಂಗಾವತಿ ಪಂಪಪಾತೆಪ್ಪ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲಿ ಸುಲಭವಾಗಿ ಉತ್ತೀರ್ಣರಾಗಲು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಚಾರ್ಯ ಕೋರಿ ಹಾಲೇಶ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಠಿಣ ವಿಷಯವಾಗಿರುವ ಇಂಗ್ಲಿಷ್ ವಿಷಯವನ್ನು ಸುಲಭವಾಗಿ ಉತ್ತೀರ್ಣರಾಗಲು ಇಂಥ ಕಾರ್ಯಾಗಾರಗಳು ಅಗತ್ಯವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮರಿಯಮ್ಮನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಜಂಬೂನಾಥ್ ಇಡೀ ದಿನ ಕಾರ್ಯಾಗಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವ್ಯಾಕರಣವನ್ನು ಸುಲಭವಾಗಿಸಿಕೊಳ್ಳುವ ತಂತ್ರಗಳನ್ನು ನಿರರ್ಗಳವಾಗಿ ಕಳಿಸಿದರು.

ಕಾರ್ಯಕ್ರಮದಲ್ಲಿ ಸಂಚಾಲಕ ಕೆ. ದ್ಯಾಮಜ್ಜ, ಉಪನ್ಯಾಸಕರದ ಶಂಕರ್ ಬೆಟಗೇರಿ, ವಿರೂಪಾಕ್ಷಪ್ಪ ಬಡಿಗೇರ್, ಶಿವಪ್ಪ, ಪ್ರದೀಪ್ ಜೋಶಿ ಹಾಗೂ ದ್ವಿತೀಯ ಪಿಯುಸಿಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇಂಗ್ಲಿಷ್ ಉಪನ್ಯಾಸರಾದ ಪರಶುರಾಮ ನಾಗೋಜಿ, ಅಜರುದ್ದಿನ್ ಮೂಲಿಮನಿ, ವಿಶ್ವನಂದಿನಿ ಗೋಸಾವಿ ಕಾರ್ಯಕ್ರಮ ಸಂಯೋಜಿಸಿದ್ದರು….

ವರದಿ. ಅಜಯ್, ಚ, ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend