ಹೊನ್ನಾಳಿ ರೇಣುಕಾಚಾರ್ಯ ರವರಿಗೆ ಹಿನ್ನೆಡೆ…!!!

Listen to this article

ಸದ್ಯ ರಾಜ್ಯ ಚುನಾವಣಾ ಆಯೋಗ ನೀಡಿರುವ ಪ್ರಾಥಮಿಕ ಮಾಹಿತಿಗಳ ಪ್ರಕಾರ 82 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 52ರಲ್ಲಿ ಬಿಜೆಪಿ, 16 ಕಡೆ ಜೆಡಿಎಸ್‌ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 1 ಸ್ವತಂತ್ರ 2 ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ 1 ಸರ್ವೋದಯ ಕರ್ನಾಟಕ ಪಕ್ಷ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ನಡುವೆ ಮೂರನೆ ಸುತ್ತಿನ ಮತ ಏಣಿಕೆಯಲ್ಲಿ ಹೊನ್ನಾಳಿಯ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಕಾಂಗ್ರೆಸ್‌ ಅಭ್ಯರ್ಥೀ ವಿರುದ್ದ ಹಿನ್ನಡೆಯನ್ನು ಅನುಭವಿಸಿದ್ದಾರೆ.

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ…

ವರದಿ, ಎಚ್ಚರಿಕೆ ಕನ್ನಡ ನ್ಯೂಸ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend