ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಭಿವೃದ್ಧಿ ತರಬೇತಿಯನ್ನು 15-07-2021 ರಿಂದ ಪುನರಾರಂಭಿಸಲಾಗಿದೆ…!!!

Listen to this article

ಕೋವಿಡ್ 19 ರ ಕಾರಣದಿಂದಾಗಿ ಮುಂದೂಡಲಾಗಿದ್ದ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಭಿವೃದ್ಧಿ ತರಬೇತಿಯನ್ನು 15-07-2021 ರಿಂದ ಪುನರಾರಂಭಿಸಲಾಗಿದೆ

ಕೋವಿಡ್ 19 ರ ಕಾರಣದಿಂದಾಗಿ ಮುಂದೂಡಲಾಗಿದ್ದ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಭಿವೃದ್ಧಿ ತರಬೇತಿಯನ್ನು 15-07-2021 ರಿಂದ ಪುನರಾರಂಭಿಸಲಾಗಿದೆ
ಪುನರಾರಂಭಿಸಿದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಭಿವೃದ್ಧಿ ತರಬೇತಿ ಕಾರ್ಯಕ್ರಮ ಚನ್ನಗಿರಿ ತಾಲ್ಲೂಕು ಪಂಚಾಯತಿ ಯಲ್ಲಿ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು . ಇವರ ಅಡಿಯಲ್ಲಿ ಮುಂದುಡಲಾಗಿರುವ ಗ್ರಾಮಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಾಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮವನ್ನು ದಿನಾಂಕ 15/7 /2021 ರಂದು ಪ್ರಾರಂಭಿಸಲಾಯಿತು ಉಪನಿರ್ದೇಶಕರಾದ ಈಶ್ವರ ನಾಯಕ್ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ತಾಲೂಕಿನ 2 ತರಬೇತಿ ಕೇಂದ್ರಗಳಲ್ಲಿ ತರಬೇತಿಯನ್ನು ಪುನರಾರಂಭಿಸಲು ತರಬೇತಿಯು 15/ 07/2021ರಿಂದ 20/07/2021 2021 ರ ವರೆಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ತರಬೇತಿ ಕೇಂದ್ರ ಒಂದರಲ್ಲಿ ಕೋಟೆಹಾಳು ,ನಿಲೋಗಲ್,ನುಗ್ಗಿಹಳ್ಳಿ, ಗ್ರಾಮ ಪಂಚಾಯತಿ ಸದಸ್ಯರು ಪಾಲ್ಗೊಂಡಿರುತ್ತಾರೆ ಹಾಗೆ ತರಬೇತಿ ಕೇಂದ್ರ ಎರಡರಲ್ಲಿ ಸಂತೆಬೆನ್ನೂರು ಮತ್ತು ತಣಿಗೆರೆ ಗ್ರಾಮ ಪಂಚಾಯತಿ ಸದಸ್ಯರು ಪಾಲ್ಗೊಂಡಿರುತ್ತಾರೆ ತಾಲೂಕು ಪಂಚಾಯಿತಿ ಉಪನಿರ್ದೇಶಕರಾದ ಈಶ್ವರ ನಾಯಕ್ ಅವರು ಸದಸ್ಯರನ್ನು ಉದ್ದೇಶಿಸಿ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು ತಾಲೂಕು ಪಂಚಾಯಿತಿ ವ್ಯವಸ್ಥಾಪಕರಾದ ಆನಂದ್ ರಾವ್ ರವರು ಗ್ರಾಮ ಪಂಚಾಯತ್ ಸದಸ್ಯರಿಗೆ ಪಾರದರ್ಶಕವಾದ ಆಡಳಿತದ ಬಗ್ಗೆ ಮಾಹಿತಿ ನೀಡಿದರು. ತರಬೇತಿಯ ಸುಗಮಗಾರರು ಎಂ ಜೆ ಯುವರಾಜ, ಚಂದ್ರಕಲಾ ಮತ್ತು ಪ್ರಸನ್, ಮಂಜುನಾಥ..

ವರದಿ. ರೇಖಾ, ಆರ್, ಲಿಂಗಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend