ರಾಜ್ಯ ಸರ್ಕಾರದಿಂದ ‘ನೈಟ್ ಕರ್ಪ್ಯೂ ಮಾರ್ಗಸೂಚಿ’ ಪ್ರಕಟ: ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ..!!!

Listen to this article

ರಾಜ್ಯ ಸರ್ಕಾರದಿಂದ ‘ನೈಟ್ ಕರ್ಪ್ಯೂ ಮಾರ್ಗಸೂಚಿ’ ಪ್ರಕಟ: ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ

 

➖ನೈಟ್ ಕರ್ಪ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ
➖ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
➖ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸೋದಕ್ಕೆ ಅನುಮತಿ ನೀಡಲಾಗಿದೆ. ➖ನೌಕರರು ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ.
➖ಟೆಲಿಕಾಂ, ಇಂಟರ್ನೆಟ್ ಪ್ರವೈಡರ್ ಓಡಾಟಕ್ಕೂ ಅವಕಾಶ ನೀಡಲಾಗಿದೆ.
➖ಅಗತ್ಯ ಸೇವೆ ಒದಗಿಸುವಂತ ಸಿಬ್ಬಂದಿಗಳ ಓಡಾಟಕ್ಕೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.
➖ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗಿದೆ.
➖ಮೆಡಿಕಲ್ ಶಾಪ್ ಗಳು ನೈಟ್ ಕರ್ಪ್ಯೂ ಸಂದರ್ಭದಲ್ಲಿ ತೆರೆದಿರುತ್ತದೆ.
➖ಯಾವುದೇ ಕಮರ್ಷಿಯಲ್ ಶಾಪ್ ಗಳನ್ನು ತೆರೆಯೋದಕ್ಕೆ ಅವಕಾಶವಿಲ್ಲ
ಹೋಂ ಡಿಲಿವರಿ ಪುಡ್ ಸರಬರಾಜಿಗೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.
➖ಗೂಡ್ಸ್ ವೆಹಿಕಲ್, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
➖ರಾತ್ರಿ ಸಂದರ್ಭದಲ್ಲಿ ಬಸ್, ಟ್ರೈನ್, ಮೆಟ್ರೋ ರೈಲ್ ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
➖ನೈಟ್ ಕರ್ಪ್ಯೂ ಸಂದರ್ಭದಲ್ಲಿ ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ..

ವರದಿ. ಮಂಜುನಾಥ್, ದೊಡ್ಡಮನಿ, (ವಿಜಯನಗರ )

 

 

 

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend