ವಿಜಯನಗರ ಜಿಲ್ಲೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಜನಸಂಕಲ್ಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಬಾಗಿ…!!!

Listen to this article

ವಿಜಯನಗರ ಜಿಲ್ಲೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಜನಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಉದ್ಘಾಟಿಸಲಾಯಿತು.

ಈ ವೇಳೆ ವೇದಿಕೆಯಲ್ಲಿ ಸಂಪುಟ ಸಹೋದ್ಯೋಗಿಗಳಾದ ಶ್ರೀ ಹಾಲಪ್ಪ ಆಚಾರ್, ಶ್ರೀ ಗೋವಿಂದ ಕಾರಜೋಳ, ಶ್ರೀ ಬಿ.ಶ್ರೀರಾಮುಲು,‌‌ ಶಾಸಕರಾದ ಶಶಿಲ್ ನಮೋಶಿ, ರವಿಕುಮಾರ್, ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸನಗೌಡ ಪಾಟೀಲ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು..

ವರದಿ. ಗಣೇಶ್ ಹೊಸಪೇಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend