ಗ್ರಾಮ ಪಂಚಾಯಿತಿ ಮಲಪನ ಗುಡಿ ಸಹ ಭಾಗಿತ್ವದಲ್ಲಿ ಗ್ರಾಮೀಣ ಕ್ರೀಡೆ ಪಂದ್ಯಾವಳಿ…!!!

Listen to this article

ಗ್ರಾಮೀಣ ಅಭಿವೃದ್ಧಿ ಪಂಚಾಯಿತಿ ಇಲಾಖೆ ವತಿಯಿಂದ ಮೊದಲ ವರ್ಷ ಆಯೋಜಿಸಿರುತ್ತಾರೆ. ಗ್ರಾಮ ಪಂಚಾಯಿತಿ ಮಲಪನ ಗುಡಿ ಸಹ ಭಾಗಿತ್ವದಲ್ಲಿ ಗ್ರಾಮೀಣ ಕ್ರೀಡೆ ಪಂದ್ಯಾವಳಿ ಗ್ರಾಮೀಣ ಕ್ರೀಡೆಗಳಲ್ಲಿ ಕುಸ್ತಿ ಕಬ್ಬಡಿ ಕೋಕೋ ಎತ್ತಿನ ಬಂಡಿ ಇದರಲ್ಲಿ ಕಬ್ಬಡಿ ಪಂದ್ಯವನ್ನು ಆಯ್ಕೆ ಮಾಡಿಕೊಂಡು 12 ತಂಡಗಳು ಭಾಗವಹಿಸಿರುತ್ತವೆ. ಗ್ರಾಮೀಣ ಮಕ್ಕಳಿಗೆ ಕ್ರೀಡಾ ಸ್ಪೂರ್ತಿಯನ್ನು ಹೆಚ್ಚಿಸುವ ಒಂದು ಕಾರ್ಯಕ್ರಮ ಈ ಸಂದರ್ಭದಲ್ಲಿ.

ಮಲಪನಗುಡಿಯ ಗ್ರಾಮ ಪಂಚಾಯತಿ ಅಧ್ಯಕ್ಷರು L ರಘು ನಾಯಕ್ ಹಾಗೂ ಗ್ರಾಮ ಪಂಚಾಯತಿಯ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿಡಿಒ ಗಂಗಾಧರ B ಹಾಗೂ ಸಿಬ್ಬಂದಿ ವರ್ಗ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸೂಕ್ತ ಬಂದೋ ಬಸ್ತು ಗಾಗಿ ಪೊಲೀಸ್  ಇಲಾಖೆಯ ಸಿಬ್ಬಂದಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು…

ವರದಿ. ಗಣೇಶ್ ಹೊಸಪೇಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend