ನಾಯಕನಹಟ್ಟಿ: ರೇಖಲಗೆರೆ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ.! 15 ಜನರು ಡೆಂಗಿ ಮತ್ತು ಟೈಫಾಯಿಡ್.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿಯ ರೇಖಲಗೆರೆ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಎಲ್ಲೆಂದರಲ್ಲಿ ಕಸದರಾಶಿ ಬಿದ್ದಿದೆ. ಚರಂಡಿಗಳು ಕಟ್ಟಿಕೊಂಡಿವೆ. ಸಮಪರ್ಕವಾಗಿ ಕಸದ ವಿಲೇವಾರಿ ಆಗುತ್ತಿಲ್ಲ. ಗ್ರಾಮದ ಮಧ್ಯ ಭಾಗದಲ್ಲಿರುವ ನೀರಿನ ಟ್ಯಾಂಕ್‌ನಿಂದ ವ್ಯರ್ಥವಾಗಿ ಹೊರಬರುವ ನೀರು ಮತ್ತು ಗ್ರಾಮದ ಚರಂಡಿ…

ಮೊಳಕಾಲ್ಮೂರು: ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ಅಂಬುಲೆನ್ಸ್ ಸೇವೆಗೆ, ಸಚಿವ ಶ್ರೀರಾಮುಲು ಚಾಲನೆ.!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ:ಮೊಳಕಾಲ್ಮುರು ಕೋವಿಡ್-19 ಸೋಂಕಿತರು ಹಾಗೂ ಗರ್ಭಿಣಿಯರ ಅನುಕೂಲಕ್ಕಾಗಿ ಜಿಲ್ಲೆಯ ನಾನಾ ಆಸ್ಪತ್ರೆಗಳಿಗೆ ಒಟ್ಟು ಎಂಟು ಹೊಸ ಆ್ಯಂಬುಲೆನ್ಸ್ ಖರೀದಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರ ಆವರಣದಲ್ಲಿ ಸೋಮವಾರ ಸಂಜೆ…

ಮೊಳಕಾಲ್ಮೂರು: ಪ.ಪಂ ಅಧ್ಯಕ್ಷ ಪಿ ಲಕ್ಷ್ಮಣ ಅಧ್ಯಕ್ಷತೆಯಲ್ಲಿ ನಡೆದ 2021 22 ನೇ ಸಾಲಿನ ಆಯವ್ಯಯ ಸಭೆ..!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಪಪಂ ಅಧ್ಯಕ್ಷ ಪಿ. ಲಕ್ಷ್ಮಣ 2021-22ನೇ ಸಾಲಿನ 41.99 ಕೋಟಿ ಬಜೆಟ್ ಗಾತ್ರದೊಂದಿಗೆ ನಿರೀಕ್ಷಿತ ಆದಾಯ ಮತ್ತು ಖರ್ಚನ್ನ ಸರಿದೂಗಿ ಸಿಕೊಂಡು 21.99 ಲಕ್ಷರೂಣ…

ಮೊಳಕಾಲ್ಮೂರು: ಜಾನಪದ ಕಲಾವಿದ ಗಾಯಕ ಡಿ.ಓ.ಮುರಾರ್ಜಿ ಕ.ಸಾ.ಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ.!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ : ಮೊಳಕಾಲ್ಮೂರು/ ಜಾನಪದ ಕಲಾವಿದ, ಗಾಯಕ ಹಾಗೂ ಮೊಳಕಾಲ್ಮೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಓ.ಮುರಾರ್ಜಿ ಸೋಮವಾರ ಚಿತ್ರದುರ್ಗ ತಹಸೀಲ್ದಾರ್ ಕಚೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಹಿರಿಯೂರು…

ಮೊಳಕಾಲ್ಮುರು: ಕೋನಪುರ ಗ್ರಾಮದಲ್ಲಿ 20ಕ್ಕೂ ಹೆಚ್ಚಿನ ಮೇವಿನ ಬಣವೆಗಳು ಅಗ್ನಿಗೆ ಆಹುತಿ..!

ವರದಿ. ಮಂಜುನಾಥ್. ಎಚ್ ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ದೇವಸಮುದ್ರ ಹೋಬಳಿ ಕೋನಾಪುರ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅವಗಡದಲ್ಲಿ 20ಕ್ಕೂ ಹೆಚ್ಚಿನ ಮೇವಿನ ಬಣವೆಗಳು ಅಗ್ನಿಗೆ ಆಹುತಿಯಾಗಿದ್ದು ಅಪಾರ ನಷ್ಟ ಸಂಬವಿಸಿದೆ. ಮೇಗಳ ಕಣಿವೆ ರಸ್ತೆಯಲ್ಲಿರುವ ಹುಲ್ಲು ಹಟ್ಟಿಗಳಲ್ಲಿ ದನಕರುಗಳಿಗೆ…

ಕರೋನ ವ್ಯಾಕ್ಸೀನ್ ಚುಚ್ಚುಮದ್ದು ಲಸಿಕೆ ಮುಂಜಾಗ್ರತಾ ಕಾರ್ಯಕ್ರಮ…!!!

    ದಿನಾಂಕ.5.4.2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ ಕರೋನ ವ್ಯಾಕ್ಸೀನ್ ಚುಚ್ಚುಮದ್ದು ಲಸಿಕೆ ಮುಂಜಾಗ್ರತಾ ಕಾರ್ಯಕ್ರಮ ತಾಲೂಕಿನ ಕಾನಹೊಸಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆಯರಿಂದ ಕೊರೋನೋ ಎರಡನೇ ಅಲೆ ವ್ಯಾಪಕವಾಗಿ ರಾಜ್ಯದಲ್ಲಿ ಹರಡುವುದರಿಂದ ಕಾನ ಹೊಸಹಳ್ಳಿ ಗ್ರಾಮದಲ್ಲಿ ನಾಡಕಚೇರಿಗೆ ವಿವಿಧ…

ದುಡಿಯುವ ಕೈಗಳಿಗೆ ಕೆಲಸವನ್ನು ನೀಡಿ!!!!

  ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯತಿಯಲ್ಲಿ ಇಂದು ಸೋಮವಾರ ಏಪ್ರಿಲ್ 2021 ಇಂದು ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಸ್ವಾಮಿ,…

ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿಯನ್ನು ಆಚರಿಸಲಾಯಿತು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ ದಿನಾಂಕ 05:04. 2021 ವಿಜಯನಗರ ಜಿಲ್ಲೆ ಕೂಡ್ಲಿಗಿ* *ತಾಲೂಕು ಕಾನಹೊಸಹಳ್ಳಿ* ತಾಲೂಕಿನ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ…