ಡಾ ಬಿ.ಆರ್.ಅಂಬೇಡ್ಕರ್‌ ಜಯಂತಿ-ಛಲವಾದಿ ಮಹಾಸಭಾದಿಂದ ಸಭೆ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ ಡಾ ಬಿ.ಆರ್.ಅಂಬೇಡ್ಕರ್‌ ಜಯಂತಿ-ಛಲವಾದಿ ಮಹಾಸಭಾದಿಂದ ಸಭೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಪ್ರವಾಸಿಮಂದಿರದಲ್ಲಿ, ಡಾ ಬಿ.ಆರ್.ಅಂಬೇಡ್ಕರ್‌ ಜಯಂತಿ ಆಚರಣೆ ಪ್ರಯುಕ್ತ, ತಾಲೂಕು ಛಲವಾದಿ ಮಹಾಸಭಾ ದಿಂದ ಪೂರ್ವಭಾವಿ ಸಭೆ ಜರುಗಿತು. ಸಭೆಯಲ್ಲಿ ಮಹಾಸಭಾದ ರಾಜ್ಯ ಉಪಾಧ್ಯಕ್ಷ…

ಅಗ್ನಿ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ ದುಃಖ್ಖ ಭರಿಸುವ ಶಕ್ತಿಯನ್ನು ಕೊಡಲಿ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ ದಿನಾಂಕ.10.4.2021. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ* 9:10:2021 ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದ ಸುದ್ದಿ ತಿಳಿದು ನನಗೆ ಸಾಕಷ್ಟು ನೋವನ್ನು ತಂದಿದ್ದು. ಈ ನೋವನ್ನು ನೀಗಿಸುವಂತ ಹಶಕ್ತಿ ಭಗವಂತನು…

ಮೊಳಕಾಲ್ಮುರು: ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿ.ಪಂ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸುರೇಶ್ ಬಾಬು..!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸ್ವಚ್ಛತೆ ಸೇರಿದಂತೆ ಆಗತ್ಯ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಮಾತನಾಡಿದರು. ರಾಜ್ಯದಲ್ಲಿ ಕೊರೊನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು…

ಜ್ವರದಿಂದ ಬಳಲುತ್ತಿದ್ದವರಿಗಾಗಿ ಗ್ರಾಮದಲ್ಲೇ ಜ್ವರ ಚಿಕಿತ್ಸಾ ಕೇಂದ್ರ ತೆರೆದು.! ಚಿಕಿತ್ಸೆ ನೀಡಲಾಯಿತು.!!

ವರದಿ. ಮಂಜುನಾಥ್. ಎಚ್ ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಹೋಬಳಿ ಸಮೀಪದ ರೇಖಲಗೆರೆ ಗ್ರಾಮದಲ್ಲಿ ಸ್ವಚ್ಛತೆ ಕೊರತೆಯ ಕಾರಣಕ್ಕೆ ಜ್ವರದಿಂದ ಬಳಲುತ್ತಿದ್ದವರಿಗಾಗಿ ಗ್ರಾಮದಲ್ಲೇ ಜ್ವರ ಚಿಕಿತ್ಸಾ ಕೇಂದ್ರ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಐದು ದಿನಗಳವರೆಗೂ ಕೇಂದ್ರದಲ್ಲಿ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು’…

ಗೊಲ್ಲರಹಳ್ಳಿ:108ನಲ್ಲಿ ಹೆರಿಗೆ…!!!

ವರದಿ. ಮಂಜುನಾಥ್. ಎನ್ ಗೊಲ್ಲರಹಳ್ಳಿ:108ನಲ್ಲಿ ಹೆರಿಗೆ*-ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಗೊಲ್ಲರಹಳ್ಳಿ ರಾಜೇಶ್ವರಿ ಎಂಬುವವರು, ಕೊಟ್ಟೂರು 108ಅಂಬುಲೆನ್ಸ್ ವಾಹನದಲ್ಲಿ ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಬೆಳ್ಳಂ ಬೆಳಿಗ್ಗೆ ರಾಜೇಶ್ವರಿಯವರಿಗೆ ಹೆರಿಗೆ ಕಾಣಿಸಿಕೊಂಡಿದ್ದು ಸುದ್ದಿ ತಿಳಿದ ಕೂಲೇ ಕೊಟ್ಟುೂರು108ಸಿಬ್ಬಂದಿ,ಗೊಲ್ಲರಹಳ್ಳಿ ಗ್ರಾಮದ ತುಂಬು ಗರ್ಭಿಣಿ…