ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು…!!!

ನಳಿನಿ ಬೆಂಗಳೂರು ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರನ್ನು ಇಂದು ಎಂ ಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಮಾಡಿಸಲಾಗಿತ್ತು. ಅಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು…

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ರಾಜ್ಯಾದ್ಯಂತ ಮುಂದೂಡಿಕೆ…!!!

ವರದಿ. ಶಶಿಕುಮಾರ್ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ರಾಜ್ಯಾದ್ಯಂತ ಮುಂದೂಡಿಕೆ* ಬೆಂಗಳೂರು: ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಮೂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ…

ಗ್ರಾಮೀಣ ವಿದ್ಯಾರ್ಥಿಗಳಿಗೆ ವಸತಿ ನಿಲಯ ಕಲ್ಪಿಸಿ-ವಂದೇ ಮಾತರಂ ಒತ್ತಾಯ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ ಗ್ರಾಮೀಣ ವಿದ್ಯಾರ್ಥಿಗಳಿಗೆ ವಸತಿ ನಿಲಯ ಕಲ್ಪಿಸಿ-ವಂದೇ ಮಾತರಂ ಒತ್ತಾಯ*-ಪದವಿ ವಿದ್ಯಾರ್ಥಿಗಳಿಗೆ ಹಾಗೂ ಕೆಲ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಬೆರಳೆಣಿಕೆಯಷ್ಟು ಹತ್ತಿರದಲ್ಲಿದ್ದು,ಸಾರಿಗೆ ಬಸ್ ಸೌಕರ್ಯ ಇಲ್ಲದ್ದರಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳ ಪರಿಸ್ಥಿತಿ ಅತಂತ್ರವಾಗಿದೆ. ಕಾರಣ ಜಿಲ್ಲಾಡಳಿತ ಕೂಡಲೇ…

ಕೂಡ್ಲಿಗಿ ಪಪಂ ಸಭೆ:ಸದಸ್ಯ ಕಾವಲ್ಲಿ ಶಿವಪ್ಪ ರಿಂದ ಮುಖ್ಯಾಧಿಕಾರಿ ತರಾಟೆಗೆ…!!!

ಕೂಡ್ಲಿಗಿ ಪಪಂ ಸಭೆ:ಸದಸ್ಯ ಕಾವಲ್ಲಿ ಶಿವಪ್ಪ ರಿಂದ ಮುಖ್ಯಾಧಿಕಾರಿ ತರಾಟೆಗೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ ಪಪಂ ಸಭೆಯಲ್ಲಿ,ಪಪಂ ಸದಸ್ಯ ಕಾವಲ್ಲಿ ಶಿವಪ್ಪನಾಯಕ ಮುಖ್ಯಾಧಿಕಾರಿ ತರಾಟೆಗೆ ತೆಗದುಕೊಂಡ ಘಟನೆ ಜರುಗಿದೆ.ಕೃಷಿ ಏತರ ಪರವಾನಿಗೆ ಅರ್ಜಿಸಲ್ಲಿಸಿರುವ ಅರ್ಜಿದಾರರಿಗೆ ಮಾನ್ಯತೆ ನೀಡುವಲ್ಲಿ,ಮಾನ್ಯತೆ ನೀಡುವಲ್ಲಿ ತಾರತಮ್ಯ ಕೆಲವೊಂದರಲ್ಲಿ…

ಸಂಗೀತವು ಮನುಷ್ಯನಲ್ಲಿ ಒತ್ತಡವನ್ನು ನಿವಾರಣೆ ಮಾಡುವ ಜತೆಗೆ ಮಾನಸಿಕ ಸ್ವಾಸ್ಥ್ಯ ಕಾಪಾಡುತ್ತದೆ: ಡಿ.ಓ.ಮುರಾರ್ಜಿ.!!

ವರದಿ. ಮಂಜುನಾಥ್. ಎಚ್ ಚಿತ್ರದುರ್ಗ: ಮೊಳಕಾಲ್ಮೂರು/ * ಸಂಗೀತವು ಮನುಷ್ಯನಲ್ಲಿನ ಒತ್ತಡವನ್ನು ನಿವಾರಣೆ ಮಾಡುವ ಜತೆಗೆ ಮಾನಸಿಕ ಸ್ವಾಸ್ಥ್ಯ ಕಾಪಾಡುತ್ತದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಓ.ಮುರಾರ್ಜಿ ತಿಳಿಸಿದರು. * ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದಲ್ಲಿ ಅಕ್ಷರ ಸಾಂಸ್ಕೃತಿಕ ವಿಕಾಸ…

ಮೊಳಕಾಲ್ಮೂರು: ದೇಶದ ದಲಿತರ ಪರಧ್ವನಿ ಎತ್ತಿದ ಮಹಾನಾಯಕ ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆ.!!

ವರದಿ. ಮಂಜುನಾಥ್. ಎಚ್ ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ 130 ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ನಮನ ಸಲ್ಲಿಸಿ ಮಾತನಾಡಿದರು. ಅಸ್ಪೃಶ್ಯತೆ ವಿರುದ್ದ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಹಾಗೂ ಹತ್ತು ಹಲವು ಸೌಲಭ್ಯಕ್ಕಾಗಿ ದೇಶದ…

ತಾಯಕನಹಳ್ಳಿ: ಪ್ರತಿಯೊಬ್ಬ ಮಕ್ಕಳಿಗೆ ಶಿಕ್ಷಣವು ಅಗತ್ಯವಿದೆ: ತಾ.ಪಂ ಸದಸ್ಯರು ಪಾಪನಾಯಕ..!

ವರದಿ. ಮಂಜುನಾಥ್. ಎಚ್ ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದ ಕನಕದಾಸ ವೃತ್ತದಲ್ಲಿ ಇಂದು ಡಾ ಬಿ.ಆರ್.ಅಂಬೇಡ್ಕರ್ ರವರ 130ನೇ ಜಯಂತಿ ಯನ್ನು ಪೂಜೆ ಸಲ್ಲಿಸಿ ನಂತರ ಗಣ್ಯ ವ್ಯಕ್ತಿಗಳಿಗೆ ಪುಷ್ಪಮಾಲೆ ಅರ್ಪಿಸಿ ಗೌರವ…