ಕೊಬಿಹಾಳ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ 18ಜನರ ಮೇಲೆ ಪ್ರಕರಣ ಧಾಖಲು…!!!

ವರದಿ. ಮಹಾಲಿಂಗ ಗಗ್ಗರಿ ಧಾರವಾಡ: ಕೊರೋನಾ ನಿಯಮ ಉಲ್ಲಂಘಿಸಿ, ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಚರಿಸಿದ ಆರೋಪದ  ಮೇರೆಗೆ 18 ಜನರ ಮೇಲೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಇಂದು ಪ್ರಕರಣ ದಾಖಲಾಗಿದೆ. ರಾಮಪ್ಪ ಸಂಶಿ, ಸಿದ್ದಪ್ಪ ರಡ್ಡೇರ, ಹನಮಂತಪ್ಪ ವಡಕಣ್ಣವರ,…