ಧರ್ಮ ಪುನರುತ್ಥಾನದ ಕರ್ತ- ಶ್ರೀಶಂಕರಾಚಾರ್ಯರು-ಪಂಪಾಪತಿ…!!!

*ಧರ್ಮ ಪುನರುತ್ಥಾನದ ಕರ್ತ- ಶ್ರೀಶಂಕರಾಚಾರ್ಯರು-ಪಂಪಾಪತಿ*-ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಇಂದು ಆದಿ ಗುರು ಶ್ರೀಶಂಕರಾಚಾರ್ಯರ ಜಯಂತ್ಯೋತ್ಸವ ಸರಳವಾಗಿ ಆಚರಿಸಲಾಯಿತು.ಕಾರ್ಯಕ್ರಮ ಕುರಿತು ಮಾತನಾಡಿದ ಇಲಾಖಾಧಿಕಾರಿ,ಪಂಪಾಪತಿ ಭಾರತದಲ್ಲಿ ಹಿಂದೂ ಧರ್ಮವು ಅನ್ಯ ಧರ್ಮಗಳ ಪ್ರಭಾವದಿಂದ ಕ್ಷೀಣಿಸುತಿದ್ದಾಗ.ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನ…

ಕೂಡ್ಲಿಗಿ ಪಾಲಿಟ್ನಿಕ್ ಆವರಣದಲ್ಲಿ ಮಾನ್ಯ ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳಿಗೆ ಕೋವಿಡ್ ಬಗ್ಗೆ ಮುಂಜಾಗೃತ ಸಭೆ…!!!

*ದಿನಾಂಕ 17 .5.2021. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು* *ಪಟ್ಟಣದ ಹೊರವಲಯದಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಕೋವಿಡ್-19 ನಿಯಂತ್ರಣಾ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮ ವಹಿಸಿದ ತಾಲೂಕು ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು* ಕೊರೋನಾ ತುರ್ತು ಸಂದರ್ಭದಲ್ಲಿ ಅದಿಕಾರಿಗಳು ಸಂಯಮದಿಂದ…

ಶ್ರೀ ಶಂಕರಾಚಾರ್ಯರ ಜಯಂತಿ: ಕೋವಿಡ್-19 ಹಿನ್ನೆಲೆ ಸರಳವಾಗಿ ಆಚರಣೆ.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕು ಆಡಳಿತದ ವತಿಯಿಂದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ತಾಲೂಕು ತಾಸಿಲ್ದಾರ್ ಸುರೇಶ್ ಕುಮಾರ್ ಅವರು ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿ ಆರೆಂಜ್ ನಾಥ್, ಸುಮಾ, ರುದ್ರೇಶ್, ಸೇರಿದಂತೆ ತಾಲೂಕು ಆಡಳಿತ…

ಮೊಳಕಾಲ್ಮುರು: ನೇಕಾರ ಮಂಚಿ ಮಾರುತಿಯವರ ಉಚಿತ ಊಟ ನೀಡುವ ಕಾರ್ಯಕ್ರಮ.!!

ಚಿತ್ರದುರ್ಗ: ಮೊಳಕಾಲ್ಮುರು: * ನೇಕಾರ ಮಂಚಿ ಮಾರುತಿಯವರ ಉಚಿತ ಊಟ ನೀಡುವ ಕಾರ್ಯಕ್ರಮವನ್ನು ಶ್ಲಾಘಿಸಿದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಭಿನವ್.* ಮೊಳಕಾಲ್ಮುರು ರೇಷ್ಮೆ ಸೀರೆ ನೇಕಾರ ಮಂಚಿ ಮಾರುತಿ ನೇತೃತ್ವದ ತಂಡ ಪಟ್ಟಣದಲ್ಲಿ ದಾಖಲಾಗಿರುವ ಕೊರೋನಾ ಸೋಂಕಿತರಿಗೆ ನಿತ್ಯವೂ ಆಹಾರ ನೀಡಿ…

ಮೊಳಕಾಲ್ಮುರು: ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪೊಲೀಸ್ ಇಲಾಖೆ ಆಕ್ಸಿಜನ್ ಸಿಲಿಂಡರ್ ವಿತರಣೆ.!!

ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ಪೋಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯದ ಜತೆಗೆ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಸೇರಿ ಹಸಿದವರಿಗೆ ಅನ್ನ ನೀಡುವ ಮೂಲಕ ಬಡವರಿಗೆ ನೆರವಿನ ಹಸ್ತ ಚಾಚಿದ್ದಾರೆ. ಮುಖ್ಯಮಂತ್ರಿಗಳ ಪದಕಕ್ಕೆ ಭಾಜರಾಗಿರುವ ತಾಲೂಕಿನ ರಾಂಪುರ ಪಿಎಸ್‌ಐ ಗುಡ್ಡಪ್ಪ ಹಾಗು ಸಿಪಿಐ…

ಮೊಳಕಾಲ್ಮೂರು: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡರಾದ ಡಾ” ಯೋಗೇಶ್ ಬಾಬು ಬೇಟಿ.!!

ಚಿತ್ರದುರ್ಗ: ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಭೇಟಿ ನೀಡಿ‌ ವೈದ್ಯದಿಕಾರಿಗಳ ಜೂತೆ ಕೋರೋನಾ ರೋಗಿಗಳ ವಾರ್ಡ್, ಆಕ್ಸಿಜನ್, ಬೆಡ್, ಔಷಧಿಗಳ ವಿಚಾರವಾಗಿ ಚರ್ಚಿಸಿದರು,…

ತರಕಾರಿ ವಿತರಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗೂಡಿ ಚಾಲನೆ ನೀಡಿದರು…!!!

ಕೋಲಾರದ ಮಾಲೂರಿನಲ್ಲಿ ಶಾಸಕ ‌ನಂಜೇಗೌಡ ಅವರು ಹಮ್ಮಿಕೊಂಡಿರುವ 36 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್, ತರಕಾರಿ ವಿತರಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗೂಡಿ ಚಾಲನೆ ನೀಡಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರ ನೆರವಿಗೆಂದು ನಾಲ್ಕು ಆಂಬುಲೆನ್ಸ್ ವಾಹಗಳನ್ನು…

ಜನಹಿತ ಲಾಕ್ ಡೌನ್ ಮಾಡಿ, ಎಚ್ ಡಿ ಕೆ ಸ್ಪಷ್ಟನೆ…!!!

ಬೆಂಗಳೂರು, ಮೇ.17 –  ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು,ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸೋಮವಾರ…

ಎಸ್.ಎಸ್.ಎಲ್.ಸಿ -ದ್ವಿತೀಯ ಪಿಯು ಪರೀಕ್ಷೆ ರದ್ದು: ಸಚಿವರ ಸ್ಪಷ್ಟಣೆ…!!!

ಎಸ್.ಎಸ್.ಎಲ್.ಸಿ -ದ್ವಿತೀಯ ಪಿಯು ಪರೀಕ್ಷೆ ರದ್ದು: ಸಚಿವರ ಸ್ಪಷ್ಟಣೆ ಬೆಂಗಳೂರು, ಮೇ 17 – ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳದ ಕಾರಣ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರರದ್ದು ಪಡಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು…

ಕಮಂಡಲಗೊಂದಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಬೆಳ್ಳಿಯ ಉತ್ಸವ ಮೂರ್ತಿಯ ಕಳ್ಳತನ…!!!

ತಾಲ್ಲೂಕಿನ ಕಮಂಡಲಗೊಂದಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಬೆಳ್ಳಿಯ ಉತ್ಸವ ಮೂರ್ತಿಯು ತಡರಾತ್ರಿ ಕಿಡಿಗೆಡಿಗಳು ಕಳ್ಳತನ ಮಾಡಿದ್ದು ಪ್ರಕರಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಆಂಜನೇಯ ದೇವಸ್ಥಾನದಲ್ಲಿ ಎಂದಿನಂತೆ ಪೂಜಾರಿಯು ಬೆಳಗ್ಗೆ ಐದು ಗಂಟೆಗೆ ದೇವಸ್ಥಾನದ ಬಾಗಿಲು ತೆರದಾಗ ಈ ಘಟನೆ…