ಕೋವಿಡ್ ನಿಯಂತ್ರಣ: ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವಲೋಕನ…!!!

ಸೋಂಕು ಪತ್ತೆಗೆ ಮನೆ ಮನೆಗೆ ತೆರಳಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮಾಡಲು ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ಮೇ 21: ಎಲ್ಲೆಡೆ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮನೆ ಮನೆಗೆ ತೆರಳಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಮಾಡುವ ಮೂಲಕ ಸೋಂಕಿತರನ್ನು…

ಸಿಜಿ ಆಸ್ಪತ್ರೆಗೆ ಸಚಿವರು, ಜನಪ್ರತಿನಿಧಿಗಳ ಭೇಟಿ-ಪರಿಶೀಲನೆ…!!!

ದಾವಣಗೆರೆ,ಮೇ.21: ಜಿಲ್ಲೆಯ ಚಿಗಟೇರಿ ಆಸ್ಪತ್ರೆಗೆ ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹಾಗೂ ಜನ ಪ್ರತಿನಿಧಿಗಳೊಂದಿಗೆ ಭೇಟಿ ನೀಡಿ ಸಿಸಿಟಿವಿಯಲ್ಲಿ ಕೋವಿಡ್ ವಾರ್ಡ್‍ಗಳ ಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಆರೋಗ್ಯ ಸಚಿವರು…

ಶಹಾಪುರ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ”ರಾಗಪ್ರಿಯಾ,ಆರ್ ಭೇಟಿ ನಕಲಿ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲು ಕಟ್ಟುನಿಟ್ಟಿನ ಸೂಚನೆ…!!!

ಯಾದಗಿರಿ ಮೇ 21: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು ಅಂತವರ ವಿರುದ್ಧ ಎಫ್.ಐ.ಆರ್ ದಾಖಲಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಸೂಚಿಸಿದರು. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಶಹಾಪುರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ…

ಸಕ್ರಿಯ ಪ್ರಕರಣಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಿಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಸೂಚನೆ…!!!

ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಸೂಚನೆ ಸಕ್ರಿಯ ಪ್ರಕರಣಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಿ ** ಚಿತ್ರದುರ್ಗ,ಮೇ20: ಜಿಲ್ಲೆಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಎಲ್ಲ ಕೋವಿಡ್-19 ಸಕ್ರಿಯ ಪ್ರಕರಣಗಳನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಬೇಕು ಎಂದು ಆರೋಗ್ಯ ಮತ್ತು…

ಗುಡೇಕೋಟೆ:ಗಲ್ಲಿ ಗಲ್ಲಿ ಶೀಲ್ಢೌ ಡೌನ್…!!!ಗುಡೇಕೋಟೆ:ಗಲ್ಲಿ ಗಲ್ಲಿ ಶೀಲ್ಢೌ ಡೌನ್*

*ಗುಡೇಕೋಟೆ:ಗಲ್ಲಿ ಗಲ್ಲಿ ಶೀಲ್ಢೌ ಡೌನ್* -ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆಯ ಗಲ್ಲಿ ಗಲ್ಲಿಗಳಲ್ಲಿ,ಸ್ವಯಂ ಪ್ರೇರಿತವಾಗಿ ಮುಳ್ಳುಬೇಲಿ ಹಾಕಿ ಸ್ವಯಂ ಶೀಲ್ಡ್ ಡೌನ್ ಮಾಡಿಕೊಳ್ಳುವ ಮೂಲಕ ಲಾಕ್ ಡೌನ್ ಗೆ ಗೋಡೇಕೋಟೆ ಗ್ರಾಮಸ್ಥರು ಸಹಕರಿಸಿದ್ದಾರೆ. ಈ ಮೂಲಕ ಗ್ರಾಮದ ಗಲ್ಲಿ ಗಲ್ಲಿಗಳು…

ಕಾನಹೊಸಹಳ್ಳಿ ಪೊಲೀಸ್ ಠಾಣೆಗೆ ಮಾನ್ಯ ಶ್ರೀಮತಿ ಲಾವಣ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಭೇಟಿ….!!!

ದಿನಾಂಕ 21 5 2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ ತಾಲೂಕಿನ ಕಾನಹೊಸಹಳ್ಳಿ ಪೊಲೀಸ್ ಠಾಣೆಗೆ ಮಾನ್ಯ ಶ್ರೀಮತಿ ಲಾವಣ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬಳ್ಳಾರಿ ಇವರು ಹೊಸಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೋಲಿಸ್ ಸಿಬ್ಬಂದಿಯವರಿಗೆ ಕೋವಿಡ್ 19…

ಕೊರೋನಾ ಕಷ್ಟದಲ್ಲಿ ನಿಸ್ವಾರ್ಥ ಸೇವೆಯನ್ನು ಮಾಡಿದವರೇ ನಿಜವಾದ ಸೇವಕರು…!!”

ಕೊರೋನಾ ಕಷ್ಟದಲ್ಲಿ, ಕಾಸಿದ್ದವನಿಗಿಂತ ಹಸಿದವರಿಗೆ ಅನ್ನ ಕೊಟ್ಟವರೇ ದೊರೆ ಎನ್ನುವಂತ ಸಮಯದಲ್ಲಿ ಹಲವಾರು ಜನರು ಹಸಿವಿನಿಂದ ಬಳಲುತ್ತಿರುವಿದು ಹಾಗೂ ಎಷ್ಟೋ ಬಡ ಕುಟುಂಬಗಳು ಬೀದಿಗೆ ಬಂದಿರುವುದು ಮಾತ್ರ ಸಹಿಸಲಾಗದ ಸಂಗತಿ, ಆ ದೇವರು ಎಂತಹ ಕ್ರೂರಿ ಅಲ್ಲ ನಾನೇ ಇ ಜಗಕ್ಕೆಲ್ಕ…

ಮೊಳಕಾಲ್ಮುರು: ತಳವಾರಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರು ಜ್ವರ ಉಲ್ಪಣ: ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳು ಭೇಟಿ.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಹಿರೇಕೆರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಳವಾರಹಳ್ಳಿ ಗ್ರಾಮದಲ್ಲಿ ಹಲವಾರು ದಿನಗಳಿಂದ ಸಾರ್ವಜನಿಕರು ರೈತರು ಜ್ವರ, ಸೀತ, ಕೆಮ್ಮು, ಮೈ ಕೈ ನೋವಿನಿಂದ ಬಳಲುತ್ತಿರುವ ಬಗ್ಗೆ ವರದಿಗಳು ಬಂದ ಮೇರೆಗೆ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು,…

ಚಿತ್ರದುರ್ಗ: ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸದ ಜನಪ್ರತಿನಿಧಿಗಳು..?

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಉಪ್ಪಿ ಕರ್ನಾಟಕ ರಾಜ್ಯ ಕಲಾ ಸೈನ್ಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮತ್ತು ರಂಗಭೂಮಿ ಕಲಾವಿದರು… ಕಲಾವಿದರ ನೋವಿನ ಮನದಾಳದ ಮಾತು… ಲಾಕ್ ಡೌನ್ ಭೀತಿಯಿಂದ ಎರಡು ವರ್ಷಗಳಿಂದ ನಾಟಕ ಪ್ರದರ್ಶನ ಗಳಿಲ್ಲದೆ ಜಿಲ್ಲೆಯ ಕಲಾವಿದರು…

ಟ್ರಾಮಾಕೇರ್ ಕೋವಿಡ್ ಆಸ್ಪತ್ರೆಯಲ್ಲಿ ಸಭೆ ಲಾಕ್‍ಡೌನ್ ವಿಸ್ತರಣೆಗೆ ಸಮ್ಮತಿ ವ್ಯಕ್ತಪಡಿಸಿದ  ಸಚಿವ ಆನಂದಸಿಂಗ್…!!!

ಟ್ರಾಮಾಕೇರ್ ಕೋವಿಡ್ ಆಸ್ಪತ್ರೆಯಲ್ಲಿ ಸಭೆ ಲಾಕ್‍ಡೌನ್ ವಿಸ್ತರಣೆಗೆ ಸಮ್ಮತಿ ವ್ಯಕ್ತಪಡಿಸಿದ  ಸಚಿವ ಆನಂದಸಿಂಗ್ ಜಿಲ್ಲೆಯಲ್ಲಿನ ಕೋವಿಡ್ ಸೊಂಕಿತರಿಗೆ ಯಾವುದೇ ರೀತಿಯ ಔಷಧಿಗಳು ಕೊರತೆಯಾಗದಂತೆ ನೋಡಿಕೊಳ್ಳಿ ಮತ್ತು ರೆಮಿಡಿಸಿವರ್ ಸೇರಿದಂತೆ ಅಗತ್ಯ ಔಷಧಿಗಳನ್ನು ತಕ್ಷಣ ಖರೀದಿಸಿ ಎಂದು ಮೂಲಸೌಕರ್ಯ ಅಭಿವೃದ್ಧಿ,ಹಜ್ ಮತ್ತು ವಕ್ಫ್…