ಕೊರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೇಸರ್ ವಿತರಣೆ…!!!

ಇಂದು ಮಹಾಜನದಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಗಳನ್ನು ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷರು ಹಾಗೂ ಮಹಾಜನದಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸೇತುರಾಮ್ ನಾಯ್ಕ್ ಬಿ…

ಕೋವಿಡ್ ಲಸಿಕೆ ಜೀವ ರಕ್ಷಕ, ಲಸಿಕೆ ಪಡೆಯಲು ಹಿಂಜರಿಯಬೇಡಿ : ಪ್ರವೀಣ್ ನಾಯಕ್…!!! 

18 ವರ್ಷದ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಕೋವಿಡ್ ಲಸಿಕೆ ಕಡ್ಡಾಯ ಕೋವಿಡ್ ಲಸಿಕೆ ಜೀವ ರಕ್ಷಕ, ಲಸಿಕೆ ಪಡೆಯಲು ಹಿಂಜರಿಯಬೇಡಿ : ಪ್ರವೀಣ್ ನಾಯಕ್ ದಾವಣಗೆರೆ ಮೇ26  : ಕೋವಿಡ್-19 ಕೊರೋನಾ ಸೋಂಕು ತಡೆಗಟ್ಟಲು ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ…

ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಗೆ ಸರ್ಕಾರದ ನೆರವು…!!!

ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಗೆ ಸರ್ಕಾರದ ನೆರವು,ಕಳೆದ ವರ್ಷ ಕೊವಿಡ್ ಕರ್ತವ್ಯದ ವೇಳೆ ಮೃತಪಟ್ಟ ಹೊಸಪೇಟೆ ನಗರದ 15ನೇ ವಾರ್ಡಿನ 2ನೇ ಕೇಂದ್ರದ  ಅಂಗನವಾಡಿ ಕಾರ್ಯಕರ್ತೆ ಶಾರದಾ ಕುಟುಂಬಕ್ಕೆ ಸರ್ಕಾರದ ವತಿಯಿಂದ ರೂ. 30 ಲ ಕ್ಷಗಳ ಬೃಹತ್…

ಅನುದಾನರಹಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳ ಜೀವನೋಪಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ…!!!

ಇಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ನೇತೃತ್ವದಲ್ಲಿ  ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ , ಅನುದಾನ ರಹಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳು ಲಾಕ್ ಡೌನ್ ಸಂಕಷ್ಟದಿಂದಾಗಿ ತಮ್ಮ ಜೀವನ ನಡೆಸುವುದು ಸಹ ಅತ್ಯಂತ…

ಗುರುವಾರದಿಂದ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ…!!!

ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್‌ಡೌನ್ ಜಾರಿ ಮಾಡಿದ್ದು, ಲಾಕ್‌ಡೌನ್‌ನಿಂದ ಸಮಸ್ಯೆ ಅನುಭವಿಸುತ್ತಿರುವ ಚಾಲಕರಿಗೆ ಸರ್ಕಾರ ನೀಡುವ ಸಹಾಯಧನಕ್ಕೆ ಗುರುವಾರದಿಂದ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಲಾಕ್‌ಡೌನ್ ಸಮಸ್ಯೆಗೆ ಒಳಗಾಗಿರುವ ವಿವಿಧ ವರ್ಗದ ಜನರಿಗೆ…

ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಕರುನಾಡು ಜಿಯಾ ಮತ್ತು ಗೆಳೆಯರ ವತಿಯಿಂದ ಊಟದ ವ್ಯವಸ್ಥೆ.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಹಿರೇಕೆರೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಹಾಗೂ ಅವರ ಸಹಾಯಕರಿಗೆ ಲಾಕ್ಡೌನ್ ಸಮಯದಲ್ಲಿ ಉಂಟಾಗುವ ಊಟದ ಸಮಸ್ಯೆಯನ್ನು ನೀಗಿಸುವ ಸಲುವಾಗಿ ಕರುನಾಡು ಜಿಯಾ ಮತ್ತು ಗೆಳೆಯರ ವತಿಯಿಂದ ಲಾಕ್ಡೌನ್ ಮುಗಿಯುವವರೆಗೂ ಉಚಿತ ಮಧ್ಯಾಹ್ನದ ಊಟದ…

ಕೆ .ಕರ್ನಾರಹಟ್ಟಿ ಗ್ರಾಮದ ಮಂಜುನಾಥ(26ವರ್ಷ) ನೇಣಿಗೆ ಶರಣು…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕೆ ಕರ್ನಾರಹಟ್ಟಿ ಗ್ರಾಮ ಕೆ .ಕರ್ನಾರಹಟ್ಟಿ ಗ್ರಾಮದ ಮಂಜುನಾಥ(26ವರ್ಷ) ನೇಣಿಗೆ ಶರಣು ತಾಲೂಕಿನ ಕೆ. ಕರ್ನಾರಹಟ್ಟಿ ಗ್ರಾಮದ ನಾಗರಾಜ ಎಂಬವರಿಗೆ 3 ಜನ ಮಕ್ಕಳಿದ್ದು ಅದರಲ್ಲಿ 2ನೇ ಮಗನಾದ ಮಂಜುನಾಥನಿಗೆ ಮಂಜುನಾಥನ ತಂದೆ ನಾಗರಾಜ ಮತ್ತು…

ಬಳ್ಳಾರಿ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ…!!!

ಬಳ್ಳಾರಿ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ. ಬಳ್ಳಾರಿ.ಗಣಿ ನಗರಿ ಯಲ್ಲಿ ಭಾನುವಾರ ರಂದು ವಿಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ. ತಂದೆ ಯನ್ನು ಕಳೆದುಕೊಂಡ ಮಗ ಸ್ನಾತ್ತಕೋತ್ತರ ವೈಧ್ಯಕೀಯ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದಾನೆ.…

ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಡಿಸಿ ಕವಿತಾ ಎಸ್.ಮನ್ನಿಕೇರಿ ಚಾಲನೆ…!!!

ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಡಿಸಿ ಕವಿತಾ ಎಸ್.ಮನ್ನಿಕೇರಿ ಚಾಲನೆ ಚಿತ್ರದುರ್ಗ,ಮೇ.26: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಜಾಗೃತಿ…

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ…!!!

ನಮ್ಮ ನಾಡಿನ ಪತ್ರಿಕೋಧ್ಯಮದ ದಿಗ್ಗಜರು,ಸ್ವಾತಂತ್ಯ ಹೋರಾಟಗಾರರು ಇನ್ನಿಲ್ಲವೆಂಬ ಸತ್ಯ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ,ಈ ಇಳಿವಯಸ್ಸಿನಲ್ಲಿಯೂ ಹೋರಾಟಗಳ ಬೆನ್ನತ್ತಿ ಸಾಗುತ್ತಿದ್ದ ಪೂಜ್ಯರು,ನಮ್ಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳುವಿಗೂ ಇವರ ಹೋರಾಟದ ಫಲ ಅಂದರೆ ಅತಿಶಯೋಕ್ತಿ ಅಲ್ಲ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟ…