1886 ಮೇ 1, ಕಾರ್ಮಿಕ ಹೋರಾಟಗಳ ಇತಿಹಾಸದಲ್ಲಿ ಒಂದು ಮಹತ್ವದ ಘಟ್ಟ…!!!

#ಕಾರ್ಮಿಕರ_ದಿನಾಚರಣೆಯ_ಶುಭಾಶಯಗಳು🙏🙏🙏💐💐 1886 ಮೇ 1, ಕಾರ್ಮಿಕ ಹೋರಾಟಗಳ ಇತಿಹಾಸದಲ್ಲಿ ಒಂದು ಮಹತ್ವದ ಘಟ್ಟ. ಆ ದಿನ ಅಮೆರಿಕೆಯಲ್ಲಿ ಸುಮಾರು ಐದು ಲಕ್ಷ ಜನ, ಎಂಟು ಗಂಟೆಯ ಕೆಲಸದ ದಿನಕ್ಕಾಗಿ ಪ್ರದರ್ಶನವನ್ನು ಹೂಡಿದ್ದರು. ಇವರಲ್ಲಿ ಸುಮಾರು ಎರಡು ಲಕ್ಷ ಜನ ಮುಷ್ಕರವನ್ನು ಹೂಡಿದ್ದರು.…

ಬಿಜೆಪಿ ಆಡಳಿತದಿಂದ ಬೇಸತ್ತ ಜನರು ತಕ್ಕ ಪಾಠ ಕಲಿಸಿದ್ದಾರೆ-ಕಾಂಗ್ರೆಸ್ ಜಯಭೇರಿಗೆ ಪಾತ್ರರಾಗಿದ್ದಾರೆ-ಶಾಸಕ ಬಿ.ನಾಗೇಂದ್ರ…!!!

*ಬಿಜೆಪಿ ಆಡಳಿತದಿಂದ ಬೇಸತ್ತ ಜನರು ತಕ್ಕ ಪಾಠ ಕಲಿಸಿದ್ದಾರೆ-ಕಾಂಗ್ರೆಸ್ ಜಯಭೇರಿಗೆ ಪಾತ್ರರಾಗಿದ್ದಾರೆ-ಶಾಸಕ ನಾಗೇಂದ್ರ* ಬಳ್ಳಾರಿ:ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿರುವ ಬಗ್ಗೆ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಮಾದ್ಯಮದೊಂದಿಗೆ ಮಾತನಾಡಿದ ಅವರು…

ಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರೆವೆರಿಸಿದರು…!!!

ದಿನಾಂಕ 29-04-2021 ರಂದು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿಯ ಸಿಡೇಗಲ್ ಹಾಗೂ ಕುದುರೆಡವೂ ಗ್ರಾಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಕೂಡ್ಲಗಿ ಯೋಜನಾಧಿಕಾರಿಗಳ ಸಮ್ಮುಖದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರೆವೆರಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಏ.29.ರಂದು ಶ್ರೀ…

ಮೊಳಕಾಲ್ಮೂರು: ಸಿಡಿಲು ಬಡಿದು ಮೃತಪಟ್ಟ ಯರಿಸ್ವಾಮಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವ ಶ್ರೀರಾಮುಲು.!!

ಚಿತ್ರದುರ್ಗ: ಮೊಳಕಾಲೂರು ತಾಲೂಕಿನ ನಲ್ಲಾರೆಡ್ಡಿ ಕೊಂಡಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಯರಿಸ್ವಾಮಿ ಕುಟುಂಬದವರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು. ತಾಲೂಕಿನ…

ಚಳ್ಳಕೆರೆ: ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ, ಶಾಸಕರು ಟಿ.ರಘುಮೂರ್ತಿ.!!

ಚಿತ್ರದುರ್ಗ: ಚಳ್ಳಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಶಾಸಕ ಟಿ ರಘುಮೂರ್ತಿ ಅವರು ಆಸ್ಪತ್ರೆಯ ಸ್ಥಿತಿ-ಗತಿಗಳನ್ನು ಪರಿಶೀಲನೆ ನಡೆಸಿದೆನು. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಆಸ್ಪತ್ರೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವುದರ ಜೊತೆಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸಾಧ್ಯವಾದಷ್ಟು…

ಬಳ್ಳಾರಿ ಮಹಾನಗರ ಪಾಲಿಕೆ ಮತ್ತೆ ಕೈ ವಶ…!!!

*ಬಳ್ಳಾರಿ ಮಹಾನಗರ ಪಾಲಿಕೆ ಮತ್ತೆ ಕೈ ವಶ. ವರದಿ ವೀರೇಶ್* ಬಳ್ಳಾರಿ ಮಹಾನಗರ ಪಾಲಿಕೆಗೆ ಇದೆ ತಿಂಗಳು 22 ರಂದು ಚುನಾವಣೆ ನೆಡೆದಿದ್ದವು ಚುನಾವಣೆಯು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ನೇರಾನೇರ ಸ್ಪರ್ಧೆಯಿತು ಮತ್ತು ಪಕ್ಷೇತರ ಅಭ್ಯರ್ಥಿಗಳು ರಾಷ್ಟ್ರೀಯ ಎರಡು ಪಕ್ಷಗಳಿಗೆ…