ರಸ್ತೆಕಾಮಗಾರಿಯನ್ನು ತಡೆದು ಗ್ರಾಮಸ್ಥರಿಂದ ತೀವ್ರ ಆಕ್ರೋಶ…!!!

ಕಳಪೆ ಕಾಮಗಾರಿ ಜಮಖಂಡಿ ತಾಲೂಕಿನ ಗದ್ಯಾಳ್ ಗ್ರಾಮ ದಲ್ಲಿ ರಸ್ತೆ ಕೆಲಸ ನಡಯತಿದ್ದು ಊರಿನ ಜನರು ಕೆಲಸ ತಡೆಗಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಸಿದ್ದಾರೆ. ಕಾರಣ ಗದ್ಯಾಳ್ ಗ್ರಾಮದಿಂದ ಕುಮಟೇ ಮಾರ್ಗವಾಗಿ ಬಬಲೇಶ್ವರ್ ಗೆ ಹೋಗುವ ರಸ್ತೆ ಗದ್ಯಾಳ್ ಊರಿನ ಸ್ವಲ್ಪ ದೂರ…

ಡೀಸೆಲ್, ಪೆಟ್ರೋಲ್ ಬೆಲೆ ಕೂಡಲೇ ಕಡಿಮೆಗೊಳಿಸಬೇಕು; ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.!

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದು ಅಡುಗೆ ಅನಿಲ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಗಳನ್ನು ಕೂಡಲೇ ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ…

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿಯ ಸದಸ್ಯರ ಮಹಾ ಒಕ್ಕೂಟದ ಸಭೆಯನ್ನು ಕರೆಯಲಾಗಿತ್ತು…!!!

ದಿನಾಂಕ 10-06-2021 ರಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿಯ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಶ್ರೀಯುತ ಕಾಡಶೆಟ್ಟಿಹಳ್ಳಿ ಸತೀಶ್ ರವರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮ ಪಂಚಾಯತಿಯ…

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು.!!

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದ ವ್ಯಾಪ್ತಿಯಲ್ಲಿನ ಹಾನಗಲ್ ಪೆಟ್ರೋಲ್ ಬಂಕ್ ಮುಂಭಾಗ ಇಂದು (ಜೂ.13) ನಡೆದ ಪ್ರತಿಭಟನೆಯಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಭಾಗವಹಿಸಿ ಕೇಂದ್ರದ ಬೆಲೆ ಏರಿಕೆಯ ವಿರುದ್ಧ ಮಾತನಾಡಿ, ಆಕ್ರೋಶ ವ್ಯಕ್ತಪಡಿಸಿದರು. ಈ…

ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ…!!!

ಸಿಂಧನೂರು :ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರ ಆದೇಶದ ಮೇರೆಗೆ ಶ್ರೀ ಹಂಪನಗೌಡ ಬಾದರ್ಲಿ ಮಾಜಿ ಶಾಸಕರ ಅಧ್ಯಕ್ಷತೆಯಲ್ಲಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ,…