ಮಾಳಪೂರ ಗ್ರಾಮದ ಜಮೀನು ಪರಭಾರೆ ವಿರೋಧಿಸಿ ಪ್ರತಿಭಟನೆ…!!!

ಮಾಳಪೂರ ಗ್ರಾಮದ ಜಮೀನು ಪರಭಾರೆ ವಿರೋಧಿಸಿ ಪ್ರತಿಭಟನೆ ಸಂಡೂರು ತಾಲೂಕಿನ ತೋರಣಗಲ್ಲು ಹೋಬಳಿ ವ್ಯಾಪ್ತಿಯ ಮಾಳಪೂರ ಗ್ರಾಮದ ರೈತರು ಏಳು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಸರ್ವೇ ನಂಬರ್ 123 ರ ಸುಮಾರು 47ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲಾಗಿದೆ ಎಂದು ಆರೋಪಿಸಿ…

ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ನಿಮಿತ್ಯ ಅತಿಥಿ ಉಪನ್ಯಾಸಕರಿಗೆ,ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಆಹಾರ ಕಿಟ್ ವಿತರಣೆ…!!!

ಸಿಂಧನೂರ: ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ನಿಮಿತ್ಯ ಅತಿಥಿ ಉಪನ್ಯಾಸಕರಿಗೆ ಹಾಗೂ ಶಿಕ್ಷಕರಿಗೆ ಫುಡ್ ಕಿಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ಶ್ರೀ ಮಾನ್ ನಿರಂಜನಂದಪುರಿ ಮಹಾಲಿಂಗ ಮಹಾಸ್ವಾಮಿಗಳು…

ಸಿಂಧನೂರು :ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ಟ ವಿತರಣೆ…!!!

ಸಿಂಧನೂರು :ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ಟ ವಿತರಣೆ. ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಎಐಸಿಸಿ ಮಾಜಿ ಅಧ್ಯಕ್ಷರು ರಾಷ್ಟ್ರೀಯ ಯುವ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕೋಟೆ ಈರಣ್ಣ ದೇವಸ್ಥಾನದಲ್ಲಿ ಅಂಗನವಾಡಿ…

ಯುವ ಕಾಂಗ್ರೆಸ್ ವತಿಯಿಂದ ಪೌರಾಕಾರ್ಮಿಕರಿಗೆ ಅಭಿನಂದನಾ ಕಾರ್ಯಕ್ರಮ: ಮಾಸ್ಕ್, ಸ್ಯಾನಿ ಟೈಜರ್ ವಿತರಿಸಲಾಯಿತು.!

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಆವರಣದಲ್ಲಿ ಇಂದು (ಜೂ,19) ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಹುಟ್ಟುಹಬ್ಬದ ಅಂಗವಾಗಿ ಮೊಳಕಾಲ್ಮುರು ಯುವ ಕಾಂಗ್ರೆಸ್ ವತಿಯಿಂದ ಪೌರಾಕಾರ್ಮಿಕರಿ ಅಭಿನಂದನಾ ಕಾರ್ಯಕ್ರಮ ಮತ್ತು ಮಾಸ್ಕ್ ಸ್ಯಾನಿ ಟೈಜರ್ ವಿತರಿಸಲಾಯಿತು. ಕೊರೊನಾ ಮಹಾಮಾರಿ…